- Advertisement -spot_img

TAG

Crime

ಒಂಟಿ ಮಹಿಳೆಯರ ಚಿನ್ನದ ಸರ ದೋಚುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು  ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು....

ಪುಷ್ಪಾ 2 ಚಲನಚಿತ್ರ ಪ್ರದರ್ಶನ, ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ ಬಂಧನ

BREAKING NEWS ಹೈದರಾಬಾದ್:‌  ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...

ಅಸ್ಸಾಂ ಹೋಟೆಲ್, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ನಿಷೇಧ

ಗೌಹಾಟಿ: ರಾಜ್ಯದ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...

ವ್ಹೀಲಿಂಗ್‌ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ; 11 ಮಂದಿ ಪುಂಡರ ಬಂಧನ

ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್‌ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ  ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್‌ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...

ಪೊಲೀಸರ ಸೋಗಿನಲ್ಲಿ 15 ಲಕ್ಷ  ರೂ.ಸುಲಿಗೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು:ಬೆಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಬೆದರಿಸಿ 15 ಲಕ್ಷ ರೂ. ವಸೂಲಿ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಮಟನೂರಿನ...

ಪತ್ನಿ ಕೊಂದು ಮಗುವಿನೊಂದಿಗೆ ಪರಾರಿಯಾದ ಪತಿರಾಯ

ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...

ಯುವಕನ ಜೀನ್ಸ್‌ ಪ್ಯಾಂಟ್ ಗೆ ಹೊಲಿಗೆ ಹಾಕಿದ ಪುಂಡರ ಗುಂಪು: ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್‌ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು  ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...

ವೇಶ್ಯಾವಾಟಿಕೆ ಆರೋಪ; ಮಹಿಳೆ ಮೇಲೆ ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ  ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ.  ನೆರೆ ಮನೆಯವರೇ ಹಲ್ಲೆ ಮಾಡಿದ್ದು,...

ಐಪಿಎಸ್ ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ: ಆರೋಪಿ ಸೆರೆ

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...

ಕಲಬುರಗಿ: 30 ಬೈಕ್ ಕಳ್ಳರ ಬಂಧನ, 105 ಬೈಕ್ ಜಪ್ತಿ

ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...

Latest news

- Advertisement -spot_img