ಬೆಂಗಳೂರು: ಸೈಬರ್ ಇನ್ವೆಸ್ಟ್‌ಮೆಂಟ್ ಮೂಲಕ ವಂಚನೆ ನಡೆಸಿ ಹಣ ಸಂಪಾದಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಭೇದಿಸಿದ್ದಾರೆ. ಈ ವಂಚನೆಯ ಜಾಲದ ಪ್ರಮುಖ...
ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಂಗಳೂರು: ಬಟ್ಟೆ ಅಂಗಡಿಯಲ್ಲಿ 32 ಸಾವಿರ ರೂ ಬೆಲೆ ಬಾಳುವ ಉಡುಪುಗಳನ್ನು ಖರೀದಿಸಿ ಆನ್ ಲೈನ್ ಮೂಲಕ ಹಣ ಪಾವತಿಯಾಗಿದೆ ಎಂದು ನಕಲಿ ಫೊಟೋ ತೋರಿಸಿದ್ದ ಯುವತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು...
ಬೆಂಗಳೂರು: ನಕಲಿ ಕಂಪನಿ ಮೂಲಕ ಇ ಪೆಹಚಾನ್ ಕಾರ್ಡ್ ಸೃಷ್ಟಿಸಿ ಇಎಸ್ ಐ ಆಸ್ಪತ್ರೆಯ ಚಿಕಿತ್ಸಾ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ದೂರು ದಾಖಲಿಸಿದ್ದಾರೆ. ಶ್ರೀಧರ್, ರಮೇಶ್, ಶಿವಗಂಗಾ,...
ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...
ಕರ್ನಾಟಕದ ಮಟ್ಟಿಗೆ ಎಲ್ಲಕ್ಕಿಂತ ಮುಖ್ಯವಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ತನ್ನ ಅಧಿಕಾರ, ಕುಟುಂಬದ ಹಿನ್ನೆಲೆ ಮತ್ತು ಹೆಣ್ಣುಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು, ಸಮಾಜ ಬೆಚ್ಚಿಬೀಳುವಂತೆ ಸುಮಾರು 2,900 ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಿ, ಅದನ್ನು ವಿಡಿಯೋ...