ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...
ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...
ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದು,...
ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...
ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...
ಬೆಂಗಳೂರು: ಸೈಬರ್ ಇನ್ವೆಸ್ಟ್‌ಮೆಂಟ್ ಮೂಲಕ ವಂಚನೆ ನಡೆಸಿ ಹಣ ಸಂಪಾದಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಭೇದಿಸಿದ್ದಾರೆ. ಈ ವಂಚನೆಯ ಜಾಲದ ಪ್ರಮುಖ...
ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಂಗಳೂರು: ಬಟ್ಟೆ ಅಂಗಡಿಯಲ್ಲಿ 32 ಸಾವಿರ ರೂ ಬೆಲೆ ಬಾಳುವ ಉಡುಪುಗಳನ್ನು ಖರೀದಿಸಿ ಆನ್ ಲೈನ್ ಮೂಲಕ ಹಣ ಪಾವತಿಯಾಗಿದೆ ಎಂದು ನಕಲಿ ಫೊಟೋ ತೋರಿಸಿದ್ದ ಯುವತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು...
ಬೆಂಗಳೂರು: ನಕಲಿ ಕಂಪನಿ ಮೂಲಕ ಇ ಪೆಹಚಾನ್ ಕಾರ್ಡ್ ಸೃಷ್ಟಿಸಿ ಇಎಸ್ ಐ ಆಸ್ಪತ್ರೆಯ ಚಿಕಿತ್ಸಾ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ದೂರು ದಾಖಲಿಸಿದ್ದಾರೆ. ಶ್ರೀಧರ್, ರಮೇಶ್, ಶಿವಗಂಗಾ,...