ಲಿಂಗ ಸಮಾನತೆ ಇರುವ, ಶೋಷಿತ ಮಹಿಳೆಯರಿಗೆ ಕಾನೂನಾತ್ಮಕ ರಕ್ಷಣೆ ಇರುವ ಅಂಬೇಡ್ಕರ್ ರವರ ಸಂವಿಧಾನವನ್ನು ಉಳಿಸಿ ಕೊಳ್ಳುವುದರಲ್ಲಿಯೇ ಸ್ವಾಭಿಮಾನದ ಬದುಕಿದೆ. ಸಿ.ಟಿ.ರವಿಯಂತಹ ಪುರುಷಹಂಕಾರಿಗಳನ್ನು ನಿಯಂತ್ರಿಸಲು ಅಂಬೇಡ್ಕರ್ ರವರ ಸಂವಿಧಾನವೊಂದೇ ದಾರಿ ಹಾಗೂ ಗುರಿಯಾಗಿದೆ...
ಬೆಳಗಾವಿ: ಬೆಳಗಾವಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. JMFC ಕೋರ್ಟ್ ನ್ಯಾಯಾಧೀಶರಾದ ಸ್ಪರ್ಶ ಎಂ.ಡಿಶೋಜಾ ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಿ.ಟಿ.ರವಿ ಪರವಾಗಿ...
ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಸಿ.ಟಿ.ರವಿ ಬಂಧನ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ...
ಬಿ.ಸಿ.ರೋಡ್ (ಮಂಗಳೂರು): ಬಿ.ಸಿ.ರೋಡ್ ನಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಿಸಲು ಸಂಘಪರಿವಾರದ ನಾಯಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ. ನೇರವಾಗಿ ಕೋಮುಗಲಭೆಗೆ ಪ್ರಚೋದನೆ ನೀಡುವ ಮಾತಾಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮ...
ಬೆಂಗಳೂರು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಜೀವ ಬೆದರಿಕೆಯೊಡ್ಡಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒಕ್ಕಲಿಗ ಸಮುದಾಯದ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಸಚಿವ ಚೆಲುವರಾಯಸ್ವಾಮಿ ನೇತೃತ್ವದ ಶಾಸಕರ...
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council Elections) ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ...
ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ.
ಈ ಕೇಸ್ ಬಗ್ಗೆ ಈಗಾಗಲೇ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...