ಬೆಂಗಳೂರು: ವಿದೇಶಿ ಹ್ಯಾಕರ್ ಗಳೊಂದಿಗೆ ಶಾಮೀಲಾಗಿ ಖಾಸಗಿ ಫೈನಾನ್ಸ್ ಕಂಪನಿಯೊಂದರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಸುಮಾರು ರೂ.48 ಕೋಟಿ ಹಣವನ್ನು ಲಪಟಾಯಿಸಿದ್ದ ಇಬ್ಬರು ವಂಚಕರನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ...
ಮುಂಬೈ: 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಶಾಲೆಗಳಲ್ಲಿ ಸೈಬರ್ ಜಾಗೃತಿಯನ್ನು ಮೂಡಿಸಬೇಕು ಎಂದು ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೈಬರ್...
ಬೆಂಗಳೂರು: ಷೇರು ಮಾರುಕಟ್ಟೆ ಆಪ್ ಜಾಹಿರಾತು ನಂಬಿ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರು 2.39 ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು...
ಬೆಂಗಳೂರು: ಹೈಟೆಕ್ ಸೈಬರ್ ಕ್ರೈಮ್ ವಂಚನೆ ಪ್ರಕರಣಗಳನ್ನು ನಡೆಸುತ್ತಾ ಹಣ ಸಂಪಾದನೆ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ 12 ಅಂತಾರಾಜ್ಯ ಆರೋಪಿಗಳನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಮೂಲದ...
ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ.
ನಗರದಲ್ಲಿ ಸೈಬರ್ ಅಪರಾಧ...
ಬೆಂಗಳೂರು: ತಾವು ಹೇಳಿದಂತೆ ಹೂಡಿಕೆ ಮಾಡಿದರೆ ಅಪಾರ ಲಾಭ ಗಳಿಸಬಹುದು ಎಂದು ನಂಬಿಸಿ ಬೆಂಗಳೂರಿನ ನಿವಾಸಿಯೊಬ್ಬರಿಗೆ 1.92 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣವೊಂದು ಕೇಂದ್ರ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದೆ.
2021ರಲ್ಲಿ ಅಪರಚಿತ...
ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...
ಬೆಂಗಳೂರು: ಸೈಬರ್ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...
ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್ ಗಳ ಹೆಸರಿನಲ್ಲಿ...