- Advertisement -spot_img

TAG

Dakshina kannada

ಧರ್ಮಸ್ಥಳ ಹತ್ಯೆಗಳು: ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ: ಜಿಲ್ಲಾ ಎಸ್‌ ಪಿ ಮಾಹಿತಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿ ಶುಕ್ರವಾರ ವಕೀಲರ ಮೂಲಕ ಶುಕ್ರವಾರ ಬೆಳ್ತಂಗಡಿ ಪ್ರಧಾನ...

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣಕ್ಕೆ ಹೆಚ್ಚಿದ ಬೇಡಿಕೆ

ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ...

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್;‌ ವಿಚಾರಣೆಗೆ ಹಾಜರಾಗಲು ಸೂಚನೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ:ಎಚ್ಚರಿಕೆ ನೀಡಿದ ದ.ಕನ್ನಡ ಜಿಲ್ಲಾ ನೂತನ ಎಸ್‌ ಪಿ ಡಾ ಅರುಣ್

ಮಂಗಳೂರು: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಎಸ್‌ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ...

ಕರಾವಳಿ ಜಿಲ್ಲೆಗಳ ಅಧಿಕಾರಿಗಳ ವರ್ಗಾವಣೆ ಅನಿವಾರ್ಯವಾಗಿತ್ತು: ಸಚಿವ ಪರಮೇಶ್ವರ್‌

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಲಭೆಗಳ ಹಿನ್ನೆಲೆಯಲ್ಲಿ ಅಲ್ಲಿನ ನಾಗರೀಕರ ಆಪೇಕ್ಷೆಯಂತೆ ಪೊಲೀಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿಗೆ ಭೇಟಿ...

ಉಳ್ಳಾಲ: ಮನೆ‌ ಕುಸಿದು ಮಹಿಳೆ ಸಾವು, ಮಣ್ಣಿನಡಿ ಸಿಲುಕಿರುವ ಮೂವರು; ಮುಂದುವರೆದ ರಕ್ಷಣಾ ಕಾರ್ಯ

ಉಳ್ಳಾಲ: ದಕ್ಷಿಣ ಕನ್ನಡದ ಉಲ್ಲಾಳ ಸಮೀಪದ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಪರಿಣಾಮ ಓರ್ವ ಮಹಿಳೆ...

ಬಂಟ್ವಾಳ ಕೊಲೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ಶತಃಸಿದ್ಧ: ಗುಡುಗಿದ ಸಚಿವ ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ದಕ್ಷಿಣ...

ಮನುಷ್ಯರು ಪರಸ್ಪರ ಪ್ರೀತಿಸುವ ಪ್ರೀತಿಸುವ ಕೆಲಸವನ್ನು ನಾವು ಮಾಡೋಣ: ಸಿಎಂ ಸಿದ್ದರಾಮಯ್ಯ ಕರೆ

ಮಂಗಳೂರು: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು, ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ  ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ...

SSLC Result: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರ‌ಗಿಗೆ ಕೊನೆ ಸ್ಥಾನ

ಬೆಂಗಳೂರು: 2024–25ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೇಲುಗೈ ಸಾಧಿಸಿವೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಪಡೆದಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಕೆಶಿಯ ಓಡಾಟ ಯಾಕೆ?

ದಕ್ಷಿಣ ಕನ್ನಡ ಮತ್ತು ಕರಾವಳಿ ಕಾರವಾರದ ತನಕ ಉದ್ದಕ್ಕೂ  ಕಾಂಗ್ರೆಸ್  ಸೋಲುತ್ತಿದೆ. ಇಲ್ಲಿ ಕನಿಷ್ಠ 8 ರಿಂದ 10 ಸೀಟು ಗೆಲ್ಲಬೇಕು. ಮುಂಬೈ ಮೂಲದ ಮಂಗಳೂರಿನ ಪ್ರಸಿದ್ಧ ಹೊಟೇಲ್ ಮಾಲೀಕರೊಬ್ಬರು ಈಗ ಬಿಜೆಪಿ...

Latest news

- Advertisement -spot_img