- Advertisement -spot_img

TAG

darshan

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ಗೆ ಆರು ಏಳನೇ ಆರೋಪಿಗಳಿಂದ ಪ್ರಮಾಣಪತ್ರ; ಅವರು ಹೇಳಿದ್ದೇನು?

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್‌ ಹಾಗೂ ಏಳನೇ ಆರೋಪಿ ಅನುಕುಮಾರ್‌ ಪರವಾಗಿ ವಕೀಲ ಎಚ್‌.ಚಂದ್ರಶೇಖರ್‌ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಾಗೌಡ ಹಾಗೂ...

ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ರಮ್ಯಾ: ತನಿಖೆಗೆ ಆದೇಶ

ಬೆಂಗಳೂರು: ಚಿತ್ರನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಾ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ದೂರು ನೀಡಿದ್ದಾರೆ. ನಗರ...

ಚಿತ್ರನಟಿ ರಮ್ಯಾ ಟೀಕಿಸಿದವರ ವಿರುದ್ಧ ದೂರು ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಚಿತ್ರನಟಿ ರಮ್ಯಾ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಪ್ರತಿಕ್ರಿಯೆ ನೀಡಿರುವವರ ವಿರುದ್ಧ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಜಾಲತಾಣದಲ್ಲಿ ಯಾರೇ ಆಗಲಿ...

ದರ್ಶನ್‌ ಅಭಿಮಾನಿಗಳ ಮೆಸೇಜ್‌ ಗೂ ರೇಣುಕಾಸ್ವಾಮಿ ಮೆಸೇಜ್‌ ಗೂ ಯಾವುದೇ ವ್ಯತ್ಯಾಸ ಇಲ್ಲ: ಚಿತ್ರನಟಿ ರಮ್ಯಾ ಆಕ್ರೋಶ

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳ ಮೆಸೇಜ್‌ ಗಳಿಗೂ ರೇಣುಕಾಸ್ವಾಮಿ ಮೆಸೇಜ್‌ ಗಳಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಚಿತ್ರನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮ ಇನ್‌ ಸ್ಟಾಗ್ರಾಮ್‌ ನಲ್ಲಿ...

ನಟ ದರ್ಶನ್‌ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ; ಛಾಲೆಂಜಿಂಗ್‌ ಸ್ಟಾರ್‌ ಸಂತಾಪ

ಬೆಂಗಳೂರು: ನಟ ದರ್ಶನ್‌ ಅವರ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದ ಹೊನ್ನೇಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ದರ್ಶನ್ ಎಕ್ಸ್‌ ನಲ್ಲಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅನೇಕ ವರ್ಷಗಳಿಂದ...

ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ನಟ ದರ್ಶನ್‌; ಪತ್ರದ ಒಕ್ಕಣೆಯಾದರೂ ಏನು?

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಲೇ ಬಂದಿರುವ ನಟ ದರ್ಶನ್ ಫೆಬ್ರವರಿ 16 ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಅವರು...

ಪಿಸ್ತೂಲ್ ಜಪ್ತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್

ಬೆಂಗಳೂರು: ತಮಗೆ ಪಿಸ್ತೂಲ್ ಬಳಸಲು ನೀಡಿದ್ದ ಅನುಮತಿಯನ್ನು ಅಮಾನತುಗೊಳಿಸಿ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ರಿಟ್...

ಆಸ್ಪತ್ರೆಯಿಂದ ಪತ್ನಿ ಮನೆಗೆ ತೆರಳಿದ ಚಿತ್ರನಟ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರರಣದ ಅರೋಪಿ ನಂ-2 ಆಗಿರುವ ಚಿತ್ರನಟ ದರ್ಶನ್ ತೂಗುದೀಪ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದರೆ ಅವರು ರಾಜರಾಜೇಶ್ವರಿ ನಗರದ ತಮ್ಮ ಮನೆಗೆ ತೆರಳದೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆಸ್ಪತ್ರೆಯಿಂದ ಕೋರ್ಟ್ ಗೆ, ಮತ್ತೆ ಆಸ್ಪತ್ರೆಗೆ; ಇದು ದರ್ಶನಾವತಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಪ್ರಮುಖ ಆರೋಪಿ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ನಂತರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ರೆಗ್ಯುಲರ್...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

Latest news

- Advertisement -spot_img