ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾದ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಇನ್ನೆರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ನಟ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜು, ಎಂ.ಲಕ್ಷ್ಮಣ್, ಅನುಕುಮಾರ್ ಅಲಿಯಾಸ್ ಅನು, ಜಗದೀಶ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2 ನೇ ಆರೋಪಿ ಚಿತ್ರನಟದರ್ಶನ್ ಜಾಮೀನು ಅರ್ಜಿಯನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಪ್ರಸನ್ನ ಕುಮಾರ್ ಪ್ರಬಲವಾಗಿ ವಿರೋಧಿಸಿ ಜಾಮೀನು ನೀಡಬಾರದು ಮತ್ತು ಈಗಾಗಲೇ ನೀಡಲಾಗಿರುವ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ನಡೆದ ಸ್ಥಳದಲ್ಲಿ ಚಿತ್ರನಟ ದರ್ಶನ್ ಹಾಜರಿದ್ದ ಬಗ್ಗೆ ಫೋಟೋ ಸಾಕ್ಷ್ಯಗಳು ದೊರೆತಿದ್ದು ಅವರ ಜಾಮೀನು ರದ್ದುಪಡಿಸಲು ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ....
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಬೆನ್ನು ಹುರಿ ಸಮಸ್ಯೆ ಇರುವುದಕ್ಕಾಗಿಯೇ ಅವರಿಗೆ ಹೈ ಕೋರ್ಟ್ 6...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ಅವರಿಗೆ ಕೊನೆಗೂ ಹೈ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ಚಿಕಿತ್ಸೆಗಾಗಿ ಮಾತ್ರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ ಅವರ ಆರೋಗ್ಯಕ್ಕೆಸಂಬಂಧಿಸಿದ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇಂದು ಹೈ ಕೋರ್ಟ್...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ 57ಮೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 14ರಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಅಕ್ಟೋಬರ್...
ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನಿಲ್ಲದ ಮನೆಯಲ್ಲಿ ಈಗ ಕೊಂಚ ಸಂತಸ ಕಾಣತೊಡಗಿದೆ.
ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆಯಾಗಿದೆ....