ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ಚಿತ್ರ ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತ ಸುದೀರ್ಘ ವಿಚಾರಣೆ ಮುಕ್ತಾಯವಾಗಿದೆ. ವಿಚಾರಣೆ ನಡೆಸಿದ 52 ನೇ ಸಿಸಿಎಚ್ ನ್ಯಾಯಾಲಯದ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ವಾದ ಮುಕ್ತಾಯಗೊಂಡ ನಂತರ ಪ್ರತಿವಾದಿಸಲು...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...
ಪರಪ್ಪನ ಅಗ್ರಹಾರದ ಜೈಲಿನ ಅಕ್ರಮ ಬಯಲಾಗುತ್ತಿದ್ದಂತೆ, 9 ಮಂದಿ ಜೈಲು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು. ಈಗ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮಹಿಳಾ ಡಿಐಜಿ ದಿವ್ಯಶ್ರೀ ನೇಮಕಗೊಂಡಿದ್ದಾರೆ. ಕಾರಾಗೃಹ ಅಕಾಡೆಮಿ ಡಿಐಜಿಯಾಗಿ ಸೋಮಶೇಖರ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಗ್ಗೆ ನಟಿ ಸುಮಲತಾ ಮೌನ ಮುರಿದು ಮಾತನಾಡಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಎರಡು ಪುಟಗಳ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಪ್ರಕರಣದ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಎ೧ ಆರೋಪಿ ಪವಿತ್ರಾ ಗೌಡರನ್ನು ನೋಡಲು ಅವರ ತಂದೆ-ತಾಯಿ ಮತ್ತು ಸಹೋದರ ಬಂದಿದ್ದರು.
ಪವಿತ್ರಾ ತಂದೆ ಕೈಯಲ್ಲಿ ಒಂದು ಭಾರವಾದ ಬ್ಯಾಗನ್ನು ಹಿಡಿದುಕೊಂಡು ಜೈಲು ಅವರಣಲ್ಲಿ...
ದರ್ಶನ್ ನನ್ನ ಸ್ವಂತ ಮಗ ಎಂದಿದ್ದ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ವಹಿಸಿರುವುದು ಕುತೂಹಲಕ್ಕೆ ಕಾರಣವೇನು ಎಂದು ನಟ ಚೇತನ್ ಅಹಿಂಸ ಪ್ರಶ್ನಿಸಿದ್ದಾರೆ.
ಈ ಕುರಿತು...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು, ನಾಳೆ ಕಾಮಾಕ್ಷಿಪಾಳ್ಯ ಪೊಲೀಸರು ಕಸ್ಟಡಿಯಲ್ಲಿರುವ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ, ಸ್ಥಳ ಮಹಜರು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, ಪ್ರಕರಣ ಕುರಿತಂತೆ ಅಧಿಕೃತ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಪ್ರಕರಣದ ತನಿಖೆ ಕುರಿತು ವಿವರಿಸಿದ ಅವರು, ಈವರೆಗೆ 17 ಆರೋಪಿಗಳನ್ನು...