ಬೆಂಗಳೂರು: ಅಭಿಮಾನಿಗಳು ಅಭಿಮಾನದಿಂದ ಮಾಡಿರುವ ಕೃತ್ಯ ಇದು. ನಾವು ನಿಮ್ಮೊಂದಿಗೆ ಇದ್ದೇವೇ ಡಿ ಬಾಸ್…. ಇಂಥ ಸಂದೇಶಗಳು ಓಡಾಡುವುದಕ್ಕೆ ಶುರುವಾಗಿದೆ. ಆತ ಏನೋ ತಪ್ಪು ಮಾಡಿದ್ದಾನೆ, ಅದಕ್ಕೆ ಕೊಲೆಯಾಗಿದೆ. ನಮ್ಮ ಬಾಸ್ ತಪ್ಪು...
ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ವೇಳೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ,...
ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಇಂದು ಬಂಧಿಸಿದ ಬೆನ್ನಲ್ಲೇ ಪವಿತ್ರಾ ಗೌಡರನ್ನು ಆರ್ ಆರ್ ನಗರ ಪೊಲೀಸ್...
ಅರ್ಜುನ ಆನೆಯ ಸಮಾಧಿ ವಿಚಾರದಲ್ಲಿ ಹಣ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅರ್ಜುನನ ಸಮಾಧಿ ಕಟ್ಟಬೇಕೆಂದು ದರ್ಶನ್ ಯೋಚನೆಯಾಗಿತ್ತು. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೆ ತಡ, ನವೀನ್ ಎಂಬುವವರು ಗ್ರೂಪ್ ಕ್ರಿಯೇಟ್ ಮಾಡಿ,...
ನಾಡದೇವತೆ ಚಾಮುಂಡೇಶ್ವರಿಯ ಅಂಬಾರಿಯನ್ನು ಹಲವು ವರ್ಷ ಹೊತ್ತು ಅರ್ಜುನ ಕಳೆದ ವರ್ಷ ಅಸುನೀಗಿದ. ಒಂಟಿ ಕಾಳಗದಲ್ಲಿ ಬದುಕುಳಿಯಲಿಲ್ಲ. ಆದರೆ ಅರ್ಜುನನ ಸಮಾಧಿ ಕಡೆಗೆ ಯಾರು ತಲೆ ಕೆಡಿಸಿಕೊಂಡಿರಲಿಲ್ಲ. ಇದು ದರ್ಶನ್ ಅವರ ಬೇಸರಕ್ಕೆ...
ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಇಡೀ ಇಂಡಿಯಾವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಬೆಳೆ ತೆಗೆಯುವಂತ ಸಿನಿಮಾಗಳು ಬರುತ್ತಿಲ್ಲ. ಕನ್ನಡ ಇಂಡಸ್ಟ್ರಿಯ ಗಲ್ಲಾ ಪೆಟ್ಟಿಗೆ ತುಂಬ...
ದರ್ಶನ್ ಹಾಗೂ ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ 24 ವರ್ಷ. 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಮುದ್ದಾದ ಮಗನಿದ್ದಾನೆ. ವಿನೀಶ್ ಈಗಾಗಲೇ ತಂದೆಯ ಜೊತೆಗೆ ಎರಡು ಸಿನಿಮಾ ಕೂಡ ಮಾಡಿದ್ದಾನೆ. ಇತ್ತಿಚೆಗಷ್ಟೇ ವಿಜಯಲಕ್ಷ್ಮೀ ಹಾಗೂ...
ದರ್ಶನ್ ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ. ಅಣ್ಣ-ಅತ್ತಿಗೆಯ ಸ್ಪೆಷಲ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾ ಇದ್ದಾರೆ. ದುಬೈನಲ್ಲಿ ನಟ ದರ್ಶನ್ ತನ್ನ ಪತ್ನಿಯೊಂದಿಗೆ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಅಲ್ಲಿನ ಅಭಿಮಾನಿಗಳು ಈ ಕಾರ್ಯಕ್ರಮವನ್ನು...
ದರ್ಶನ್ ಈಗ ನಂಬರ್ ಒನ್ ಸ್ಟಾರ್ ಪಟ್ಟದಲ್ಲಿದ್ದಾರೆ. ಅವರ ಒಂದೊಂದು ಸಿನಿಮಾವೂ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡುತ್ತದೆ. ಹೆಸರಿಗೆ ತಕ್ಕ ಹಾಗೇ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಸರದಾರ. ದರ್ಶನ್ ಗೆ ಆರಂಭದಲ್ಲಿ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇರುವ ಅಭಿಮಾನಿಗಳೇನು ಕಡಿಮೆ ಇಲ್ಲ. ದೊಡ್ಡದಾದ ಅಭಿಮಾನಿ ಬಳಗವನ್ನು ಹೊಂದಿರುವ ನಟ ದರ್ಶನ್, ವರ್ಷಕ್ಕೆ ಎರಡು ಸಿನಿಮಾ ಮಾಡಿ ರಂಜಿಸುತ್ತಾ ಇರುತ್ತಾರೆ. ಇವತ್ತು ಅಕ್ಷಯ ತೃತೀಯ. ಐಶ್ವರ್ಯಾ,...