ಬೆಂಗಳೂರು ನಗರದಲ್ಲಿ ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಬಿಬಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂ ಆಯುಕ್ತ ತುಷಾರ್ ಗಿರಿನಾಥ್,...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2024 ಅಕ್ಟೋಬರ್ 3ರಂದು ಉದ್ಘಾಟನೆಯಾಗಿದ್ದು, ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ. ಈ ವರ್ಷದ...
ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ...
ನಮ್ಮ ನಾಡಿನಲ್ಲಿ ಕೋಮು ದ್ವೇಷ ಹುಟ್ಟು ಹಾಕಲು ಹೊಸ ಹೊಸ ಪಿಳ್ಳೆ ನೆಪ ಹುಡುಕುತ್ತಿರುವ ದ್ವೇಷಮಯ ವಾತಾವರಣ ಈಗ ಹೆಚ್ಚುತ್ತಿರುವ ಸಮಯದಲ್ಲಿ, ಪವಿತ್ರ ಹಿಂದೂ ಹಬ್ಬಗಳಲ್ಲಿ ಮುಸ್ಲಿಮರ ಕಲಾಕಾರಿಕೆಯೇ ಅತಿ ಮುಖ್ಯ ಪಾತ್ರ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ ಮೈಸೂರು ದಸರಾ ಉದ್ಘಾಟನೆಗೂ ಮೊದಲೇ ನಾಳೆ ಮಹಿಷ ದಸರಾ ಆಚರಣಾ ಸಮಿತಿಯು ಮಹಿಷಾ ಮಂಡಲೋತ್ಸವ ಆಚರಣೆಗೆ ಮುಂದಾಗಿದೆ.
ನಾಳೆ ಚಾಮುಂಡಿ...
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯ್ತು.
ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ...
ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ರಾಜ್ಯ ಸರ್ಕಾರ ನೇಮಿಸಿದ್ದು, ಅಕ್ಟೋಬರ್ 3ರಂದು ಮೈಸೂರಿನಲ್ಲಿ ನಡೆಯುವ ದಸರಾ ಉದ್ಘಾಟನೆಯನ್ನು...