ದಾವಣಗೆರೆ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ನೆರವೇರಿತು. ದಾವಣಗೆರೆಯಲ್ಲಿರುವ ಶಾಮನೂರು ಒಡೆತನದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ...
ಬೆಳಗಾವಿ: ದಾವಣಗೆರೆ ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ...
ದಾವಣಗೆರೆ: ನಿನ್ನೆ ಭಾನುವಾರ ನಿಧನ ಹೊಂದಿದ ಹಿರಿಯ ಕಾಂಗ್ರಸ್ ಮುಖಂಡ, ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ಸಂಜೆ 5.30ರ ವೇಳೆಗೆ ನಡೆಯಲಿದೆ. ಅವರ ಒಡೆತನದ ಕಲ್ಲೇಶ್ವರ ರೈಸ್ ಮಿಲ್ ಆವರಣದಲಿ ವೀರಶೈವ...
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...
ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ...
ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...
ದಾವಣಗೆರೆ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಸದ್ಯ ಭಾರತ,ಪಾಕಿಸ್ತಾನ ಮಧ್ಯೆ ಯುದ್ದದ ಭೀತಿ...
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಯಾದಗಿರಿ, ದಾವಣಗೆರೆಯ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...
ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...
ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...