- Advertisement -spot_img

TAG

DAvanagere

‘ಟಾರ್ಗೆಟ್‌ ಮುಸ್ಲಿಂ’ ಕಾರ್ಯತಂತ್ರದ ಹಿಂದೆ ಡಿಕೆಶಿ-ಬಿಜೆಪಿ ಗೇಮ್‌ಪ್ಲ್ಯಾನ್‌?

ಇತ್ತ ಡಿಕೆಶಿಯವರನ್ನು ಬಳಸಿಕೊಂಡು ಕಠಿಣ ಶಿಸ್ತುಕ್ರಮದ ಮೂಲಕ ಮುಸ್ಲಿಮರು ಕಾಂಗ್ರೆಸಿನಿಂದ, ಸಿದ್ದರಾಮಯ್ಯನವರಿಂದ ದೂರ ಸರಿಯುವಂತೆ ಮಾಡುತ್ತಲೇ, ಅತ್ತ ತಮ್ಮ ಹಾಲಿ ಮೈತ್ರಿ ಎಚ್‌ ಡಿ ಕುಮಾರಸ್ವಾಮಿಯವರನ್ನು ಅಖಾಡಕ್ಕಿಳಿಸಿ ಮುಸ್ಲಿಮರನ್ನು ಜೆಡಿಎಸ್‌ನತ್ತ ಸೆಳೆಯುವಂತೆ ಮಾಡುವುದು...

ಉಪ ಚುನಾವಣೆ | ದಾವಣಗೆರೆ ದಕ್ಷಿಣ ಮತಕ್ಷೇತ್ರ; ಮುಸ್ಲಿಂ ಸಮುದಾಯದ ಪಾತ್ರ

ಚುನಾವಣೆ ಎನ್ನುವುದು ರಾಜಕೀಯದ ಚದುರಂಗದಾಟ. ಆಟದ ಯಜಮಾನಿಕೆಯನ್ನು ಸೂತ್ರಧಾರರ ಕೈಗೊಪ್ಪಿಸಿದರೆ ಮುಸ್ಲಿಂ ಸಮುದಾಯ ಕೇವಲ ಅವರಾಡಿಸಿದಂತೆ ಆಡುವ ಪಾತ್ರಧಾರಿಗಳಾಗುತ್ತಾರೆ. ನಮ್ಮ ಸಂಖ್ಯಾಬಲ ಹೆಚ್ಚಿದ್ದಲ್ಲಿ ನಾವೇ ಸೂತ್ರಧಾರರು ಎಂಬುದನ್ನು ಸಾಬೀತು ಪಡಿಸುವವರೆಗೂ ಮುಸ್ಲಿಂ ಸಮುದಾಯವನ್ನು...

ಮೋದಿ ಅವಧಿಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ತೀವ್ರ ಕುಸಿತ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಡಾಲರ್ ಬೆಲೆ ಹೆಚ್ಚುತ್ತಿದ್ದು, ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಅವರ ಅಚ್ಛೇ ದಿನಗಳು ಬರಲೇ ಇಲ್ಲ. ರೈತರ ಆದಾಯ ದುಪ್ಪಟ್ಟು,...

ಸ್ವತಂತ್ರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು...

ದಾವಣಗೆರೆ ಉಪಸಮರ : ನಾಮಪತ್ರ ಹಿಂಪಡೆಯದ ಸಾದಿಕ್‌ ಪೈಲ್ವಾನ್

ದಾವಣಗೆರೆ : ಅಂತಿಮವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11 ಮಂದಿ ಕಣದಲ್ಲಿದ್ದಾರೆ. ಪ್ರಮುಖವಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌ ನಾಮಪತ್ರ ವಾಪಸ್‌ ಪಡೆಯದಿರುವುದು ಕಾಂಗ್ರೆಸ್‌ಗೆ ತಲೆ ನೋವಾಗಿದೆ.ಉಪಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯಲು...

ಏ.9 ರಂದು ದಾವಣಗೆರೆ, ಬಾಗಲಕೋಟೆ ಉಪಚುನಾವಣೆ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌...

ಪತ್ನಿ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಸಮಾಧಿ; ಸಾವಿರಾರು ಮಂದಿ ಸಮ್ಮುಖದಲ್ಲಿ ನಡೆದ ಅಂತ್ಯಕ್ರಿಯೆ

ದಾವಣಗೆರೆ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ನೆರವೇರಿತು. ದಾವಣಗೆರೆಯಲ್ಲಿರುವ ಶಾಮನೂರು ಒಡೆತನದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ...

ವಿಧಾನಸಭೆಯಲ್ಲಿ ಶಾಮನೂರು ಅವರಿಗೆ ಸಂತಾಪ: ದಾವಣಗೆರೆ ಯನ್ನು ವಿದ್ಯಾಕಾಶಿ ಮಾಡಿದ ಹೆಗ್ಗಳಿಕೆಯ ರೂವಾರಿ ಎಂದು ಬಣ್ಣಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದಾವಣಗೆರೆ ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ...

ಇಂದು ಸಂಜೆ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ; ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಉಪಸ್ಥಿತಿ

ದಾವಣಗೆರೆ: ನಿನ್ನೆ ಭಾನುವಾರ ನಿಧನ ಹೊಂದಿದ  ಹಿರಿಯ ಕಾಂಗ್ರಸ್‌ ಮುಖಂಡ, ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ಸಂಜೆ 5.30ರ ವೇಳೆಗೆ ನಡೆಯಲಿದೆ. ಅವರ ಒಡೆತನದ ಕಲ್ಲೇಶ್ವರ ರೈಸ್‌ ಮಿಲ್‌ ಆವರಣದಲಿ  ವೀರಶೈವ...

ಎಸ್‌ ಪಿ.ಯನ್ನು ನಾಯಿಗೆ ಹೋಲಿಸಿದ್ದ ಬಿಜೆಪಿ ಶಾಸಕ ಹರೀಶ್;‌ ವರದಿ ಕೇಳಿದ ಮಹಿಳಾ ಆಯೋಗ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...

Latest news

- Advertisement -spot_img