ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ನಾಳೆ ಗುರುವಾರ, ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆಯನ್ನು ಆಚರಿಸಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...
ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 2010 ರಲ್ಲಿ ಕೃಷ್ಣಾ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಲ್ಲಿ...
ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹೆನ್ನಾಗರ...
ಬೆಂಗಳೂರು: ಈ ವರ್ಷಾಂತ್ಯದ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ...
ದೇವನಹಳ್ಳಿ: ಇದುವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ...
ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಇಡೀ ಜಗತ್ತಿಗೆ ದೊಡ್ಡ ಆಘಾತವನ್ನುಂಟಡು ಮಾಡಿದೆ. ಈ ಭಯೋತ್ಪಾದಕ ದಾಳಿಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು...
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ...