ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಶಾಸಕರ ಬೆಂಬಲವೂ ಅಷ್ಟೇ ಮುಖ್ಯವಾಗುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ...
ಬೆಂಗಳೂರು: ಲಾಲ್‌ಬಾಗ್ ನ ಅಭಿವೃದ್ಧಿಗೆ ರೂ.10 ಕೋಟಿ ಅನುದಾನವನ್ನು ಗ್ರೇಟರ್ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಟನಲ್ ರಸ್ತೆಗೆ ಲಾಲ್...
ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ನಡೆಯಿತು. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಬಿಎ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್,...
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು:
• ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ...
ಬೆಂಗಳೂರು: ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ...
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸಭೆಯಲ್ಲಿ ಸಮೀಕ್ಷೆ ಕುರಿತು ಮುಖ್ಯಮಂತ್ರಿಗಳು ಹಲವಾರು ಸಲಹೆ ಸೂಚನೆಗಳನ್ನು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...