- Advertisement -spot_img

TAG

DCM DK Shivakumar

ಧರ್ಮಸ್ಥಳ  ಪ್ರಕರಣ: ಬಿಜೆಪಿಗೆ ಮಾತನಾಡುವ ಹಕ್ಕಿಲ್ಲ; ಡಿಸಿಎಂ ಶಿವಕುಮಾರ್‌ ತಿರುಗೇಟು

ಬಿಹಾರ: ಧರ್ಮಸ್ಥಳ ಪ್ರಕರಣ ಕುರಿತು ಬಿಜೆಪಿಯವರಿಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರದದಲ್ಲಿ ಪಕ್ಷದ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ...

ಯಾವುದೇ ಸಂದರ್ಭದಲ್ಲೂ ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ. ಜೀವ ಇರುವವರೆಗೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಅವರು ಆರ್‌ಎಸ್‌ಎಸ್‌ ಗೀತೆ ಹಾಡಿದ್ದರು. ಈ...

ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಬಡವರಿಗೆ 1 ಲಕ್ಷ ಕೋಟಿ ಹಣ ಹಣ ಸಂದಾಯ; ಡಿಸಿಎಂ ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಗಳ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ ಸಂದಾಯವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ...

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ...

ಸಂವಿಧಾನ ವಿರೋಧಿಗಳು ಹಾಗೂ ಮತಗಳ್ಳತನದ ವಿರುದ್ಧ ಹೋರಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...

ಸಾರಿಗೆ ನೌಕರರು ಸರ್ಕಾರದ ಕಷ್ಟ ಅರ್ಥ ಮಾಡಿಕೊಳ್ಳಬೇಕು; ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ಅವರೂ ಸಹ ಸರ್ಕಾರದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು...

ಬಿಬಿಎಂಪಿ ಚುನಾವಣೆಗೆ ಒಂದು ವಾರದಲ್ಲಿ ನಿಯಮ ರೂಪಿಸಿ: ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು...

ಬೃಹತ್ ಜಾಹೀರಾತು ಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ನೂತನ ಜಾಹೀರಾತು ನೀತಿಯ ಆಧಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಾದ್ಯಂತ ಆರೂವರೆ ಸಾವಿರ ಜಾಹೀರಾತು ಫಲಕಗಳನ್ನು ಅಳವಡಿಸುವಲ್ಲಿ ಜಾಹೀರಾತು ಹಕ್ಕುಗಳ ಹರಾಜಿಗೆ ಮುಂದಾಗಿದೆ. ಮುಂಬರುವ ದಿನಗಳಲ್ಲಿ ಅಳವಡಿಕೆಯಾಗುವ ಜಾಹೀರಾತು...

ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು  ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ. ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...

ಆ. 5 ರಂದು ಫ್ರೀಡಂ ಪಾರ್ಕ್‌ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು" ಎಂದು ಡಿಸಿಎಂ...

Latest news

- Advertisement -spot_img