- Advertisement -spot_img

TAG

DCM DK Shivakumar

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದು, ಇದಕ್ಕೆ ಪೂರಕವಾಗಿ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ...

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆ; ಹೈರಾಣಾದ ನಾಗರೀಕರು, ವಾಹನ ಸಂಚಾರಕ್ಕೆ ಅಡಚಣೆ, ವಾಹನ ಸವಾರರ ಪರದಾಟ

ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್‌ ಮೆಂಟ್‌ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...

ಮಳೆ ಅವಾಂತರ; ಪಾಲಿಕೆ ವಾರ್‌ ರೂಂನಲ್ಲಿ ಪರಿಶೀಲನೆ ನಡೆಸಿದ ಸಿಎಂ, ಡಿಸಿಎಂ; ನಾಡಿದ್ದು ನಗರ ಪ್ರದಕ್ಷಿಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು. ಮಳೆ ಅನಾಹುತಗಳನ್ನು...

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...

ಬರ್ತ್‌ ಡೇ ಆಚರಿಸಬೇಡಿ: ಅಭಿಮಾನಿಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ನಾಳೆ ಗುರುವಾರ, ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆಯನ್ನು ಆಚರಿಸಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ; ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ...

ಸಂಚಾರಿ ಕಾವೇರಿ, ಸರಳ ಕಾವೇರಿ ಯೊಜನೆಗಳಿಗೆ ಡಿಸಿಎಂ ಶಿವಕುಮಾರ್‌ ಚಾಲನೆ

ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್‌ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಲು ಬದ್ಧ: ಡಿಕೆ ಶಿವಕುಮಾರ್‌

ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 2010 ರಲ್ಲಿ ಕೃಷ್ಣಾ...

ಸುರಂಗ ಮಾರ್ಗ ನಿರ್ಮಾಣಕ್ಕೆ ಚಾಲನೆ ಶೀಘ್ರ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಲ್ಲಿ...

ಆನೇಕಲ್‌ ಗೆ ಕಾವೇರಿ ನೀರು, ಮೆಟ್ರೋ ರೈಲು: ಡಿಸಿಎಂ ಶಿವಕುಮಾರ್‌ ಭರವಸೆ

ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆನೇಕಲ್ ತಾಲ್ಲೂಕು ಹೆನ್ನಾಗರ...

Latest news

- Advertisement -spot_img