- Advertisement -spot_img

TAG

Death

ಪಂಜಾಬ್‌ ನಲ್ಲಿ ನಕಲಿ ಮದ್ಯ ಸೇವನೆ: 14 ಮಂದಿ ಸಾವು

ಚಂಡೀಗಢ: ಪಂಜಾಬ್‌ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ‌ಐವರು...

ಈಜಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರು

ಚಿಕ್ಕೋಡಿ: ಬಿಸಿಲಿನ ಝಳಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13),...

ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಇಬ್ಬರ ಸಾವು, ಗಂಭೀರವಾಗಿ ಗಾಯಗೊಂಡ ನಾಲ್ವರು

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಎಲ್‌ ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ದುರಂತ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ...

ಕೋಲ್ಕತ್ತಾ ಹೋಟೆಲ್ ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು : ತನಿಖೆಗೆ SIT ರಚನೆ

ಕೋಲ್ಕತ್ತಾ: ನಗರದ ಬುರ್ರಬಜಾರ್‌ನ ಜನದಟ್ಟಣೆ ಇರುವಂತ ಪ್ರದೇಶದ ಮೆಚುಆಪಟ್ಟಿಯಲ್ಲಿನ ಚಿಕ್ಕ ಹೋಟೆಲೊಂದರಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತಾದಲ್ಲಿ ಒಬ್ಬ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವರಲ್ಲಿ  ಹೆಚ್ಚಿನವರು ಬೆಂಕಿಯಿಂದ ಸಂಭವಿಸಿದ...

ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವಿಸಿ ಮೃತನಾದ ಯುವಕ

ಮುಳಬಾಗಿಲು: ಮದ್ಯ ಸೇವನೆ ಮಾಡಲು ಸಾವಿರಾರು ರೂ. ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವನೆ ಮಾಡಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮುಳಬಾಗಿಲು ತಾಲ್ಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತೀಕ್ (21) ಮೃತ ಯುವಕ. ಭಾನುವಾರ...

ಕಾಲು ಜಾರಿ ಟೆರೇಸ್‌ ನಿಂದ ಬಿದ್ದು ಅಮೆಜಾನ್‌ ಉದ್ಯೋಗಿ ಸಾವು

ಬೆಂಗಳೂರು: ಅಮೆಜಾನ್‌ ಕಂಪನಿಯ ಉದ್ಯೋಗಿಯೊಬ್ಬರು ಮನೆಯ ಟೆರೇಸ್‌ ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ದೇವಸಂದ್ರದ ನೇತ್ರಾವತಿ ಲೇ ಔಟ್‌ ನಲ್ಲಿ ನಡೆದಿದೆ. ನೇತ್ರಾವತಿ ಲೇಔಟ್ ನಿವಾಸಿ 38 ವರ್ಷದ ಗೋಪಾಲ್...

ಕಾಶ್ಮೀರದಲ್ಲಿ ಉಗ್ರರ ದಾಳಿ; ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ; ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ...

ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಪ್ರಕರಣ: ತಾಯಿ, ಸಹೋದರಿ ಹೆಸರು ಉಲ್ಲೇಖಿಸದೆ ದೂರು ನೀಡಿದ ಪುತ್ರ ಕಾರ್ತಿಕೇಶ್‌

ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಿಸಲಾಗಿದೆ. ಘಟನೆ ಕುರಿತು ಅವರ ಪುತ್ರ ಕಾರ್ತಿಕೇಶ್‌ ದೂರು...

ರೋಮನ್ ಕ್ಯಾಥೋಲಿಕ್‌ ಪೋಪ್ ಫ್ರಾನ್ಸಿಸ್ ನಿಧನ

ವ್ಯಾಟಿಕನ್ ಸಿಟಿ: ರೋಮನ್ ಕ್ಯಾಥೋಲಿಕ್‌ ನ ಮೊದಲ ಲ್ಯಾಟಿನ್ ಅಮೆರಿಕನ್ ಮೂಲದ ಪೋಪ್ ಫ್ರಾನ್ಸಿಸ್ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸಿಟಿತಿಳಿಸಿದೆ. ಅವರು ಇಂದು ಬೆಳಿಗ್ಗೆ 7.35ಕ್ಕೆ, ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ನಿಧನರಾದರು. ಪೋಪ್...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪ ತೂಬಿನಕೆರೆ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ...

Latest news

- Advertisement -spot_img