ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ...
ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಮೃತರು ಮಡದಿ, ಮಕ್ಕಳು...
ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ಪಣಿಯರವರ ಪೊನ್ನಣ್ಣ ಅವರನ್ನು ದಿನಾಂಕ 27.12.2024ರಂದು ಅಮಾನುಷವಾಗಿ ಹತ್ಯೆ ಮಾಡಿರುವ ಚಿನ್ನಪ್ಪ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಪಿಐಎಂಎಲ್ ಆಗ್ರಹಪಡಿಸಿದೆ.ಎರವ...
ಬೆಳಗಾವಿ: ಡಾ.ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ...
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...
ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೋಯಿಕ್ಕೋಡ್: ಎಂಟಿ ಎಂದೇ ಪ್ರಖ್ಯಾತಿ ಪಡೆದಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಯಿಕ್ಕೋಡ್ನಲ್ಲಿ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ 91 ವರ್ಷದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆ.ಸಿ.ನಗರದ...
ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...