- Advertisement -spot_img

TAG

Death

ಮುಂಬೈ ದೋಣಿ ದುರಂತ; 13 ಮಂದಿ ಸಾವು

ಮುಂಬೈ: ಮುಂಬೈ ಕರಾವಳಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ನೌಕಾಪಡೆಯ ಗಸ್ತು ದೋಣಿಯೊಂದು ಪ್ರವಾಸಿಗರಿದ್ದ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ನೀಲಕಮಲ್ ಎಂಬ...

ಅಗ್ನಿ ಅವಘಡ; 6 ಮಂದಿ ಸಜೀವ ದಹನ

ಶ್ರೀನಗರ : ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಗಂಭೀರವಾಗಿ...

ಗುಜರಾತ್‌ ನಲ್ಲಿ ಲಾರಿ ಹರಿದು KRS ಪಕ್ಷದ ಇಬ್ಬರು ಸಾವು

ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್‌ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...

ಹುಟ್ಟೂರಿನಲ್ಲಿ ಎಸ್. ಎಂ. ಕೃಷ್ಣ ಅಂತ್ಯಕ್ರಿಯೆ; ಸಿಎಂ, ಡಿಸಿಎಂ, ಕೇಂದ್ರ ಸಚಿವರು, ಮಠಾಧೀಶರು ಭಾಗಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ಬಳಿಕ ಕೃಷ್ಣ...

ಗೆಳೆಯನ ಆನ್ ಲೈನ್ ಜೂಜಿಗೆ ವಿದ್ಯಾರ್ಥಿನಿ ಬಲಿ; ಸಾವಿನ ರಹಸ್ಯ ಬಯಲು

ಬೆಂಗಳೂರು: ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬಿಕಾಂ ವಿದ್ಯಾರ್ಥಿನಿ ಪ್ರಿಯಾಂಕಾ (19) ಸಾವಿನ ರಹಸ್ಯ ಬಯಲಾಗಿದೆ. ಈಕೆಯ ಸಹಪಾಠಿಯೊಬ್ಬ ರೂ.15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಹಿಂತಿರುಗಿಸದ ಕಾರಣ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಕೆರೆಯಲ್ಲಿ ಮಹಿಳೆಯ ಶವ ಪತ್ತೆ

ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...

ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್; ‘ಬ್ರಹ್ಮಗಂಟು’ ನಟಿ ಶೋಭಿತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಲೆಟರ್ ಪತ್ತೆ

ಶೋಭಿತಾಗೆ ಕನ್ನಡ ಚಿತ್ರರಂಗದ ಜೊತೆ ನಂಟು ಇತ್ತು. ‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಸಿನಿಮಾಗಳಲ್ಲಿ ಶೋಭಿತಾ ನಟಿಸಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಅಲ್ಲಿಯೇ ಅವರು...

ಮರಕ್ಕೆ ಬೈಕ್ ಡಿಕ್ಕಿ; ಪೋಷಕರನ್ನು ನೋಡಲು ಹಾಂಕಾಂಗ್ ನಿಂದ ಆಗಮಿಸಿದ್ದ ಯುವಕ ಸಾವು

ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...

ಅನುಮಾನಾಸ್ಪದವಾಗಿ ಗೃಹಿಣಿ ಸಾವು

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 36 ವರ್ಷದ ದೀಪಾ ಮೃತಪಟ್ಟ ಗೃಹಿಣಿ. ಈಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತಿ...

ಉ.ಪ್ರ.ದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿ: ಪ್ರಕರಣ ದಾಖಲು

ಮುಜಾಫರ್ ನಗರ: ಮುಜಾಫರ್ ನಗರದ ಭೆನ್ಸಿ ಎಂಬ ಗ್ರಾಮದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಗ್ರಾಮದ ಮುಖಂಡ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...

Latest news

- Advertisement -spot_img