ಬೆಂಗಳೂರು: ಶಾಂತಿನಗರದ ಬಸ್ ನಿಲ್ದಾಣದ ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಓರ್ವ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಜಾರಿ ನಿರ್ದೇಶನಾಲಯದ (ಇಡಿ)...
ನೇಪಾಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್...
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡು ಅಳುತ್ತಿರುವ...
ಬೆಂಗಳೂರು: ವೃತ್ತಿಯಿಂದ ಪತ್ರಕರ್ತರಾದರೂ ಸಾಮಾಜಿಕ ಹೋರಾಟವನ್ನೇ ತಮ್ಮ ಬದುಕಿನ ಮಾರ್ಗವನ್ನಾಗಿಸಿಕೊಂಡಿದ್ದ ಆರ್.ಜಯಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಡಿನ ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಕಂಬನಿ ಮಿಡಿದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ...
ಗುಜರಾತ್‌ನ ವಡೋದರಾದಲ್ಲಿ ದೋಣಿ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ಗುರುವಾರ ಮಧ್ಯಾಹ್ನ ಹರ್ನಿ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಮೃತರಲ್ಲಿ ಕನಿಷ್ಠ 13 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ದೋಣಿಯಲ್ಲಿದ್ದ ಇತರರನ್ನು...