ಹೊಸದಿಲ್ಲಿ: ದೆಹಲಿ ಮೆಟ್ರೋದ ಮೆಜೆಂಟಾ ಲೈನ್ಗೆ ನಾಲ್ಕನೇ ಹಂತದಲ್ಲಿ ಸೇರ್ಪಡೆಗೊಳ್ಳಲಿರುವ ಚಾಲಕ ರಹಿತ ರೈಲನ್ನು ಮುಖ್ಯಮಂತ್ರಿ ಅತಿಶಿ ಮಂಗಳವಾರ ಪರಿಶೀಲಿಸಿದರು.
“ಇದು ದೆಹಲಿಗೆ ಹೆಮ್ಮೆಯ ಕ್ಷಣ” ಎಂದು ಸಿಎಂ ಅತಿಶಿ ತಮ್ಮ “ಎಕ್ಸ್”ನ ಪೋಸ್ಟ್ನಲ್ಲಿ...
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ಹೊಸದಿಲ್ಲಿ: ಕಡಿಮೆ ಗೋಚರತೆಯ ಪರಿಸ್ಥಿತಿಗಳು ಉಂಟಾದ ಕಾರಣ ಇಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಬೇಕಾಗಿರುವ ಹತ್ತು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ಹಲವು ವಿಮಾನಗಳು ಸಂಚಾರಗಳು ಸಹ ವಿಳಂಬಗೊಂಡವು ಎಂದು ಅಧಿಕಾರಿಗಳು...
ನವದೆಹಲಿ: ಬುಲ್ಡೋಜರ್ ನ್ಯಾಯಕ್ಕೆ ಸಾಂವಿಧಾನಿಕ ಮಾನ್ಯತೆ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ವಿಚಾರಣೆಯಿಲ್ಲದೆ ಕ್ರಮ ಕೈಗೊಳ್ಳುವುದು ಸಂವಿಧಾನ ಬಾಹಿರ...
ನವದೆಹಲಿ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ25 ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಜಾಫರ್ ಎಕ್ಸ್ ಪ್ರೆಸ್ ರೈಲು ನಿಲ್ದಾಣಕ್ಕೆ ಆಗಮಿಸುವುದಕ್ಕೂ ಮುನನ್ ಈ...
ನವದೆಹಲಿ: ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು...
ನವದೆಹಲಿ : ಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದ್ದು ಇದೆ ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು...
ನವದೆಹಲಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ...