- Advertisement -spot_img

TAG

Delhi

ವಿಕಲಾಂಗ ಕ್ಷೌರಿಕನ ಸೆಲೂನ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ; ಮೆಚ್ಚುಗೆಯ ಮಹಾಪೂರ

ದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಅಂಗವಿಕಲ ಕ್ಷೌರಿಕ ರೊಬ್ಬೆ ಸೆಲೂನ್ ಭೇಟಿ ಅವರ ಕಷ್ಟವನ್ನು ಆಲಿಸಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....

ಜೊಮಾಟೊ ಆಹಾರ ಇನ್ನು ದುಬಾರಿ: ಪ್ರತಿ ಆರ್ಡರ್ ಗೆ 10 ರೂಪಾಯಿ ಶುಲ್ಕ ಹೆಚ್ಚಳ

ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್ ಫೀ) ರೂ. 10 ಹೆಚ್ಚಳ ಮಾಡಿದೆ. ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...

ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ದೆಹಲಿಗೆ 2ನೇ ಸ್ಥಾನ; ಪೇಶಾವರಕ್ಕೆ ಮೊದಲ ಸ್ಥಾನ

ಜಗತ್ತಿನ ಅತ್ಯಂತ ಕೆಟ್ಟ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಭಾರತದ ರಾಜಧಾನಿ ದೆಹಲಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೌಂಟ್‌ ಇಸಾ ನಂ,1 ಮಾಲಿನ್ಯ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದರೆ ಪಾಕಿಸ್ತಾನದ...

ಕಿತ್ತೂರು ರಾಣಿ ಚೆನ್ನಮ್ಮ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ...

ಮದರಸಾಗಳಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳ ಸ್ಥಳಾಂತರ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ(ಎನ್‌ಸಿಪಿಸಿಆರ್) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಆದೇಶ ಮತ್ತು...

ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ; ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...

ಮುಂದಿನ ಸುಪ್ರೀಂ ಕೋರ್ಟ್ ಸಿಜೆಐ ಆಗಲಿರುವ ಸಂಜೀವ್ ಖನ್ನಾ ಯಾರು? ಹಿನ್ನಲೆ ಏನು?

ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...

ದೆಹಲಿ ಅಬಕಾರಿ ನೀತಿ ಪ್ರಕರಣ: ಕವಿತಾಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...

ಮನೀಶ್ ಸಿಸೋಡಿಯಾ ಕೇಸ್ : ಜಾಮೀನು ಅರ್ಜಿ ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಾಧೀಶರು

ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ...

ಅಬಕಾರಿ ನೀತಿ ಹಗರಣ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ ಹೈಕೋರ್ಟ್

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...

Latest news

- Advertisement -spot_img