- Advertisement -spot_img

TAG

Delhi

ಎಎಪಿ, ಬಿಜೆಪಿ ಒಳ ಒಪ್ಪಂದದಿಂದ ದೆಹಲಿ ಪರಿಸ್ಥಿತಿ ಫುಟ್‌ ಬಾಲ್‌ ನಂತಾಗಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಎಎಪಿ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದು, ಪರಸ್ಪರ ಹೋರಾಟದ ನಾಟಕವಾಡುತ್ತಿವೆ. ಹೀಗಾಗಿ, ದೆಹಲಿಯ ಸ್ಥಿತಿ ಫುಟ್‌ಬಾಲ್‌ನಂತಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ...

ಜ. 21ರಂದು ದೆಹಲಿಗೆ ರೈತರ ಪಾದಯಾತ್ರೆ;ಕಿಸಾನ್‌ ಮಜ್ದೂರ್‌ ಮೋರ್ಚಾ ಘೋಷಣೆ

ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕೃಷಿಕರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 101 ರೈತರು ಜನವರಿ 21ರಂದು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆ ಆರಂಭಿಸಲಿದ್ದಾರೆ ಎಂದು ರೈತ...

ಮೊಸಳೆಯ ತಲೆಬುರಡೆ ಕಳ್ಳಸಾಗಣೆಗೆ ಯತ್ನಿಸಿದ  ಆರೋಪಿ ಬಂಧನ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆಯ ತಲೆಬುರಡೆ ಕಳ್ಳಸಾಗಣೆಗೆ ಯತ್ನಿಸಿದ  ಆರೋಪದಲ್ಲಿ ಕೆನಡಾ ಮೂಲ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಇಂದು ತಿಳಿಸಿದೆ. ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ...

ದೆಹಲಿ ಚುನಾವಣೆ: ರೂ. 25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ಘೋಷಿಸಿದ ಕಾಂಗ್ರೆಸ್‌

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ 'ಜೀವನ ರಕ್ಷ ಯೋಜನೆ'ಯಡಿ ರೂ. 25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ರಕ್ಷಣೆ ಒದಗಿಸುವುದಾಗಿ ಪಕ್ಷ ಘೋಷಿಸಿದೆ. ದೆಹಲಿಯಲ್ಲಿ ಇಂದು ಪ್ರತಿಕಾಗೋಷ್ಠಿಯನ್ನು...

ದೆಹಲಿ ವಿಧಾನಸಭಾ ಚುನಾವಣೆ: ಫೆ. 5ರಂದು ಮತದಾನ, 8 ರಂದು ಮತ ಎಣಿಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಇಂದು ಚುನಾವಣೆಗೆ ದಿನಾಂಕ ಪ್ರಕಟಿಸಿದೆ. 2025ರ ಫೆಬ್ರುವರಿ 23ಕ್ಕೆ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ವಿವರ...

ದೆಹಲಿಯ ವಿಧಾನಸಭಾ ಚುನಾವಣೆ; ಇಂದು ಮಧ್ಯಾಹ್ನ ವೇಳಾಪಟ್ಟಿ ಪ್ರಕಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.  70 ಸದಸ್ಯರ...

ದೆಹಲಿ ವಿಧಾನಸಭೆ ಚುನಾವಣೆ: ಗೃಹಲಕ್ಷ್ಮಿ ಮಾದರಿ ಗ್ಯಾರಂಟಿ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ...

ಉತ್ತರಭಾರತದಲ್ಲಿ ದಟ್ಟ ಮಂಜು; ವಿಮಾನ ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ದಟ್ಟವಾದ ಮಂಜು ಆವರಿಸಿಕೊಂಡಿರುವುದರಿಂದ  ಉತ್ತರ ಭಾರತದ ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದು, ಸುಮಾರು 202...

ಅಧಿಕಾರಕ್ಕೆ ಮರಳಿದಲ್ಲಿ ದೇವಾಲಯ, ಗುರುದ್ವಾರದ ಅರ್ಚಕರಿಗೆ ಮಾಸಿಕ ರೂ.18,000: ಎಎಪಿ

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿ ಬಂದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ ರೂ.18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ....

ದೆಹಲಿಯಲ್ಲಿ ಇಂದು ದಾಖಲೆ ಪ್ರಮಾಣದ ಮಳೆ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹವಾಮಾನ ಇಲಾಖೆ ದೆಹಲಿಯಲ್ಲಿ ಶನಿವಾರ ಬೆಳಗ್ಗೆ...

Latest news

- Advertisement -spot_img