- Advertisement -spot_img

TAG

Delhi

ದೆಹಲಿ | ಮೆಟ್ರೋ ನಿಲ್ದಾಣದ ಭಾಗ ಕುಸಿದು ; 4 ಮಂದಿಗೆ ತೀವ್ರ ಗಾಯ, ಆಸ್ಪತ್ರೆಗೆ ದಾಖಲು

ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಗುರುವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಒರ್ವ ವ್ಯಕ್ತಿ ಸಿಲುಕಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ...

ದೆಹಲಿಯಲ್ಲಿ  ನಾಳೆಯ ಕರ್ನಾಟಕದ ಹೋರಾಟ ನ್ಯಾಯವೇ?

ತೆರಿಗೆ ಪಾಲಿನಲ್ಲೂ ಅನ್ಯಾಯ, ಜಿಎಸ್  ಟಿ ನಷ್ಟಕ್ಕೂ ಪರಿಹಾರವಿಲ್ಲ, ಅನುದಾನಗಳು ಗ್ಯಾರಂಟಿಯಿಲ್ಲ. ಎನ್ ಡಿ ಆರ್ ಎಫ್ ಅನುದಾನವೂ ಅಪರ್ಯಾಪ್ತ, ಸೆಸ್ ಮತ್ತು ಸರ್ಚಾರ್ಜ್ ನಲ್ಲಿ ಪಾಲಿಲ್ಲ. ಈ ಎಲ್ಲ ಅನ್ಯಾಯಗಳನ್ನು ರಾಜ್ಯವು...

ಮಾನಹಾನಿಕರ ವಿಷಯವನ್ನು ಮರುಟ್ವೀಟ್ ಮಾಡಿದರೆ ಮಾನನಷ್ಟವಾಗುತ್ತದೆ : ಕೇಜ್ರಿವಾಲ್ ವಿರುದ್ಧದ ಸಮನ್ಸ್ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಕಾರ

2018 ರಲ್ಲಿ ಯೂಟ್ಯೂಬರ್ ಧ್ರುವ ರಾಥೀ ಅವರು ಪೋಸ್ಟ್ ಮಾಡಿದ ಅವಹೇಳನಕಾರಿ ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಲಾದ ಸಮನ್ಸ್ ಅನ್ನು ರದ್ದುಗೊಳಿಸಲು...

ಇಡಿ 5ನೇ ಸಮನ್ಸ್‌ಗೂ ಹಾಜರಾಗದ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ದೆಹಲಿಯ ಅಬಕಾರಿ ನೀತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸತತ 5ನೇ ಸಮನ್ಸ್‌ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಗೈರಾಗಿದ್ದಾರೆ. ಕಳೆದ 4...

“ಹಕ್ಕಿಗಳ ಕೈಕುಲುಕಿದವನು”

ನಮ್ಮ ಕಾರ್ಪೋರೆಟ್ ಓಣಿಯಲ್ಲೀಗ ದನಗಳೂ ಕಾಣತೊಡಗಿವೆ. ಹೀಗೆ ಮೈಕೊರೆಯುವ ಚಳಿಯಲ್ಲಿ ಚಾಯ್-ಸಿಗರೇಟು ಕಾಂಬೋ ಸವಿಯಲು ಬರುವ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಿಗಳು, ಸರಕಾರಿ ಅಧಿಕಾರಿಗಳು, ದಾರಿಹೋಕರು, ನಾಯಿ-ಬೆಕ್ಕುಗಳು, ದನಗಳು, ಹಕ್ಕಿಗಳು... ಹೀಗೆ ಗುರ್ಪಾಲನ ಟೀ...

ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರ ನಿವಾಸ, ಎನ್‌ಜಿಒ ಮೇಲೆ ಸಿಬಿಐ ದಾಳಿ

ಲೇಖಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಸ್ಥಾಪಿಸಿದ ಎನ್‌ಜಿಒ ವಿದೇಶಿ ನಿಧಿ (ನಿಯಂತ್ರಣ) ಕಾಯ್ದೆಯ ಉಲ್ಲಂಘಿಸಿದೆ ಎಂದು ಆರೋಪಿಸಿ ಸಿಬಿಐ ಶುಕ್ರವಾರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ...

ಜಾರ್ಖಂಡ್ ಮುಖ್ಯಮಂತ್ರಿಯ ದೆಹಲಿ ನಿವಾಸದ ಮೇಲೆ ಇ ಡಿ ಅಧಿಕಾರಿಗ ರೈಡ್

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸವನ್ನು ಶೋಧಿಸಿದ ಜಾರಿ ನಿರ್ದೇಶನಾಲಯವು 36 ಲಕ್ಷ ರೂಪಾಯಿ, ಒಂದು ಎಸ್‌ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....

ದೆಹಲಿಯಲ್ಲಿ ಮತ್ತೆ ದಟ್ಟ ಮಂಜು : 50 ವಿಮಾನಗಳು, 10 ರೈಲುಗಳು ವಿಳಂಬ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 50ಕ್ಕೂ ಹೆಚ್ಚು ವಿಮಾನಗಳು (Flight) ಹಾಗೂ 10 ರೈಲುಗಳ (Train) ಪ್ರಯಾಣದಲ್ಲಿ ವ್ಯತ್ಯಯವಾಗಿದೆ. ಇಂದು ದೆಹಲಿ-ಎನ್‌ಸಿಆರ್‌ನ (Delhi- NCR) ಹಲವು ಪ್ರದೇಶಗಳಲ್ಲಿ ದಟ್ಟ ಮಂಜಿನ ಜೊತೆಗೆ...

7 ಎಎಪಿ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ : ಅರವಿಂದ್ ಕೇಜ್ರಿವಾಲ್ ಆರೋಪ

ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ. ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...

ಜಹದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಿಂದ ದೊಡ್ಡ ಶಕ್ತಿ ಬಂದಿದೆ: ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸಂತಸ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದು ಕಾಂಗ್ರೆಸ್ ಪ್ರಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ...

Latest news

- Advertisement -spot_img