- Advertisement -spot_img

TAG

Delhi

ಡಿಜಿಟಲ್‌ ವಂಚನೆ; ದೆಹಲಿಯ ನಿವೃತ್ತ ಬ್ಯಾಂಕರ್‌ ಗೆ 23 ಕೋಟಿ ರೂ. ವಂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಸೈಬರ್ ವಂಚಕರು ದೆಹಲಿಯ ನಿವಾಸಿ ನಿವೃತ್ತ ಬ್ಯಾಂಕರ್‌ ಒಬ್ಬರಿಗೆ 23 ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣ ವರದಿಯಾಗಿದೆ. ವಂಚಕರು ಮುಂಬೈ ಪೊಲೀಸರ ಹೆಸರಿನಲ್ಲಿ ದಕ್ಷಿಣ ದೆಹಲಿಯ...

ಬೆಂಗಳೂರಿಗೆ ಸಾಗಾಣೆ ಮಾಡಲಾಗಿದ್ದ 1 ಕೋಟಿ ರೂ. ಮೌಲ್ಯದ ತಂಬಾಕು ಪದಾರ್ಥ ಜಪ್ತಿ

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ 850 ಬಾಕ್ಸ್ ಗಳಲ್ಲಿ...

“ಟಿಕ್-ಟಿಕ್ ಟೈಂಬಾಂಬಿನ ತಂಟೆಗಳು”

ಪ್ರಸಾದ್‌ ನಾಯ್ಕ್‌, ದೆಹಲಿ. ವಿಪರೀತ ಬ್ಯುಸಿಯಾಗಿರುವುದೇ ಒಂದು ದೊಡ್ಡ ಸಾಧನೆ ಎಂಬ ಭ್ರಮೆಯೊಂದನ್ನು ಮಹಾನಗರಗಳು ನಮಗೆ ದಯಪಾಲಿಸಿವೆ. ಅದು ಹಿತವಾದ ಸುಳ್ಳೊಂದನ್ನು ಹೇಳಿ, ನಮ್ಮನ್ನು ನಾವೇ ವಂಚಿಸಿಕೊಳ್ಳುವ ಒಂದು ಬಗೆಯ ಪೊಳ್ಳು ಸಮಾಧಾನ. ಏನಾದರೊಂದು...

ಮತದಾರರ ಮತದಾನದ ಹಕ್ಕಿಗಾಗಿ ಹೋರಾಟ ಅನಿವಾರ್ಯ: ರಾಹುಲ್ ಗಾಂಧಿ

ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.  2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್‌...

ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಕಾಂಗ್ರೆಸ್‌ ಮುಖಂಡ ವೇಣುಗೋಪಾಲ್ ಸೇರಿ ನೂರು ಪ್ರಯಾಣಿಕರು ಅಪಾಯದಿಂದ ಪಾರು

ನವದೆಹಲಿ: ಏರ್ ಇಂಡಿಯಾ ವಿಮಾನ ಸಂಸ್ಥೆ ಮತ್ತೆ ಸುದ್ದಿಯಲ್ಲಿದೆ. ಕೇರಳದ ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಚೆನ್ನೈಗೆ ಹಿಂತುಗಿದೆ ಎಂದು ತಿಳಿದು ಬಂದಿದೆ. ಹವಾಮಾನ ವೈಪರೀತ್ಯದ...

ʼರಾಜʼ ಎಂಬ ಪರಿಕಲ್ಪನೆಯನ್ನು ವಿರೋಧಿಸುತ್ತೇನೆ: ರಾಹುಲ್‌ ಗಾಂಧಿ

ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ  ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...

ಕೋವಿಡ್–19 ಸಮಯದಲ್ಲಿ ತಬ್ಲಿಗ್ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈಕೋರ್ಟ್‌

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದ್ದ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ದೆಹಲಿಯಲ್ಲಿ ತಬ್ಲಿಗ್ ಧಾರ್ಮಿಕ ಸಭೆ ಆಯೋಜಿಸಿ, ಮುಸ್ಲಿಂ ಧಾರ್ಮಿಕ ನಾಯಕರಿಗೆ ಆಶ್ರಯ ನೀಡಲಾಗಿದೆ ಎಂದು ಆರೋಪಿಸಿ 70 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು...

ವಿಮಾನದ ಕಾಕ್‌ ಪಿಟ್‌ ಗೆ ನುಗ್ಗಲು ಯತ್ನ; ಆತಂಕಕ್ಕೀಡಾದ ಪ್ರಯಾಣಿಕರು!

ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಕಾಕ್‌ ಪಿಟ್‌ ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಪ್ರಕರಣ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಡವಾಗಿ ತಿಳಿದು...

“ಕಟ್ಟಡ ಹೇಳುವ ಕತೆ”

ಮಹಾನಗರವೊಂದರನ್ನು ಚಂದಗಾಣಿಸುವ ಚರ್ಚೆಗಳು ಶುರುವಾದಾಗ ಅದರ ಐತಿಹಾಸಿಕ ಹಿನ್ನೆಲೆ ಮತ್ತು ಜಾಗತಿಕ ಪ್ರಾಮುಖ್ಯತೆಗಳಿಗೆ ತಕ್ಕಂತೆ ಅಲ್ಲಿಯ ಕಟ್ಟಡಗಳನ್ನು ನಿರ್ಮಿಸುವುದು ಕೂಡ ಮುಖ್ಯವಾಗುತ್ತದೆ. ಇದರಿಂದೇನು ಲಾಭ ಎಂದು ಹೆಚ್ಚಿನವರು ಕೇಳಬಹುದು. ಮಹಾ ಏನಿಲ್ಲದಿದ್ದರೂ ನಗರಗಳ...

ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿ ಮಾಡಿದ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ನವದಹಲಿ: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು...

Latest news

- Advertisement -spot_img