- Advertisement -spot_img

TAG

Delhi

ದೆಹಲಿಯಲ್ಲಿ ಇಂದು ದಾಖಲೆ ಪ್ರಮಾಣದ ಮಳೆ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹವಾಮಾನ ಇಲಾಖೆ ದೆಹಲಿಯಲ್ಲಿ ಶನಿವಾರ ಬೆಳಗ್ಗೆ...

ಪಂಚಭೂತಗಳಲ್ಲಿ ಲೀನವಾದ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್‌ ಸಂಪ್ರದಾಯದಂತೆ ಅವರ...

NHRC ಅಧ್ಯಕ್ಷರ ನೇಮಕಾತಿ ಪಕ್ಷಪಾತಿಯಾಗಿದೆ; ರಾಹುಲ್ ಗಾಂಧಿ, ಖರ್ಗೆ ಅಸಮಾಧಾನ

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಬ್ರೆಜಿಲ್ ನಲ್ಲಿ ಲಘು ವಿಮಾನ ಅಪಘಾತ; 10 ಮಂದಿ ಸಾವು

ನವದೆಹಲಿ: ಭಾನುವಾರ ಬ್ರೆಜಿಲ್‌ನ ಪ್ರವಾಸಿ ನಗರ ಗ್ರಾಮಡೊಗೆ ಎಂಬಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬ್ರೆಜಿಲ್ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಪ್ರಕಾರ,...

2020ರ ದೆಹಲಿ ಗಲಭೆ: ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಗೆ  ಜಾಮೀನು

ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ  ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಬಲವರ್ಧನೆಗೆ ಕೇಂದ್ರ ಭರವಸೆ: ಡಾ. ಪುರುಷೋತ್ತಮ ಬಿಳಿಮಲೆ

ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...

ಏಕ ಕಾಲಕ್ಕೆ ಚುನಾವಣೆ; ಪ್ರಿಯಾಂಕಾ ಗಾಂಧಿ ವಿರೋಧ

ನವದೆಹಲಿ: ಏಕ ಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸುವುದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧದ ನೀತಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಏಕ ಕಾಲಕ್ಕೆ ಚುನಾವಣೆ...

ಲೋಕಸಭೆಯಲ್ಲಿ `ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಗೆ ಕಾಂಗ್ರೆಸ್...

ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿಗೆ ಸಮಯವೇ ಸಿಕ್ಕಿಲ್ಲ: ಖರ್ಗೆ

ನವದೆಹಲಿ: ಮಣಿಪುರದಲ್ಲಿ ಒಂದೂವರೆ ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ನಡೆಯುತ್ತಲೇ ಇರುವ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಸಿಕ್ಕಿಲ್ಲ ಏಕೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಹಿರಿಯ ಬಿಜೆಪಿ ಮುಖಂಡ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ನವದೆಹಲಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ 97 ವರ್ಷದ ಅಡ್ವಾಣಿ ಅವರಿಗೆ...

Latest news

- Advertisement -spot_img