ಜಗತ್ತಿನ ಅತ್ಯಂತ ಕೆಟ್ಟ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಭಾರತದ ರಾಜಧಾನಿ ದೆಹಲಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೌಂಟ್ ಇಸಾ ನಂ,1 ಮಾಲಿನ್ಯ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದರೆ ಪಾಕಿಸ್ತಾನದ...
ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ...
ನವದೆಹಲಿ: ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ(ಎನ್‌ಸಿಪಿಸಿಆರ್) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಆದೇಶ ಮತ್ತು...
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...
ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...
ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...
ಹೊಸದಿಲ್ಲಿ: ರಾಜಧಾನಿ ದಿಲ್ಲಿ ಬಿಸಿಲಿನಲ್ಲಿ ಬೇಯುತ್ತಿದೆ. ಕಳೆದ ಎರಡು ದಿನಗಳಲ್ಲಿ ಶಾಖಾಘಾತಕ್ಕೆ ಸತ್ತವರ ಸಂಖ್ಯೆ 5ಕ್ಕೆ ಏರಿದೆ. 12 ಮಂದಿ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಖತರಂಗದಿಂದ ಹಲವಾರು...
ಹೊಸದಿಲ್ಲಿ: ನಿನ್ನೆಯಿಂದ ಸಂಚಲನ ಮೂಡಿಸಿದ್ದ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ ನಿಜ ಎಂದು ಆಮ್ ಆದ್ಮಿ ಪಾರ್ಟಿ ಒಪ್ಪಿಕೊಂಡಿದೆ.
ಸ್ವಾತಿ ಮಲಿವಾಲ್ ಅವರ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ...