ದೆಹಲಿ: ಕೇಂದ್ರ ಗೃಹ ಇಲಾಖೆಯು ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿರುವ ರಾಜ್ಯದ ಏಳು ಪೊಲೀಸ್ ಅಧಿಕಾರಗಳು ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಸವರಾಜ್...
ನವದೆಹಲಿ : ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಬಾಲಕಿ ದೆಹಲಿಯ ಓಖ್ಲಾ ಮಾರುಕಟ್ಟೆಯಲ್ಲಿನ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಎನ್‌ಐ ವರದಿ ಮಾಡಿದೆ.
ಇದೇ ವರ್ಷ ಪಿಯುಸಿಯನ್ನು...
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಏನಾದರೂಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದೂ...
ದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಅಂಗವಿಕಲ ಕ್ಷೌರಿಕ ರೊಬ್ಬೆ ಸೆಲೂನ್ ಭೇಟಿ ಅವರ ಕಷ್ಟವನ್ನು ಆಲಿಸಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....
ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್ ಫೀ) ರೂ. 10 ಹೆಚ್ಚಳ ಮಾಡಿದೆ.
ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...
ಜಗತ್ತಿನ ಅತ್ಯಂತ ಕೆಟ್ಟ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಭಾರತದ ರಾಜಧಾನಿ ದೆಹಲಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೌಂಟ್ ಇಸಾ ನಂ,1 ಮಾಲಿನ್ಯ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದರೆ ಪಾಕಿಸ್ತಾನದ...
ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ...
ನವದೆಹಲಿ: ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ(ಎನ್‌ಸಿಪಿಸಿಆರ್) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಆದೇಶ ಮತ್ತು...
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...
ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...