- Advertisement -spot_img

TAG

demand

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣಕ್ಕೆ ಹೆಚ್ಚಿದ ಬೇಡಿಕೆ

ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ...

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ನಡೆಸಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ಸಾಹಿತಿಗಳ ಆಗ್ರಹ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ  ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಆರ್ ಸಿಬಿ ಸಂಭ್ರಮಾಚರಣೆ: ಸಂತ್ರಸ್ತ ಕುಟುಂಬಗಳಿಗೆ ಬಿಸಿಸಿಐ ತಲಾ ರೂ. 1 ಕೋಟಿ ನೀಡಲು ಬಿ.ಕೆ.ಹರಿಪ್ರಸಾದ್ ಒತ್ತಾಯ

ಮಂಗಳೂರು: ಆರ್‌ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...

ಕಸಾಪ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು; ಸಾಹಿತಿ, ಕನ್ನಡ ಪರ ಹೋರಾಟಗಾರರ ಒಕ್ಕೊರಲ ಆಗ್ರಹ

ಮಂಡ್ಯ: ಸರ್ವಾಧಿಕಾರ ಧೋರಣೆ, ಆರ್ಥಿಕ ಅಶಿಸ್ತು ದ್ವೇಷದ ಮನೋಭಾವದ ಧೋರಣೆಯಿಂದಾಗಿ ಕನ್ಡ ಸಾಹಿತ್ಯ ಪರಿಷತ್‌ ಘನತೆಗೆ ಚ್ಯುತಿ ಉಂಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ...

ಜಾತಿ ಗಣತಿ ಜತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಅಗ್ರಹ

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...

Latest news

- Advertisement -spot_img