- Advertisement -spot_img

TAG

Democracy

ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...

ಪ್ರಜಾಪ್ರಭುತ್ವ, ಆರ್ಥಿಕತೆ ಸಾಮಾಜಿಕ ವ್ಯವಸ್ಥೆಗೆ ಹಾನಿ ಮಾಡಿದ್ದೇ ಮೋದಿ ಸರ್ಕಾರದ 11 ವರ್ಷಗಳ ಸಾಧನೆ: ಖರ್ಗೆ ಆಪಾದನೆ

ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಅಧಿವೇಶನದಲ್ಲಿ ಅರಚಾಟದ ತಂತ್ರ ;  ಪ್ರಜಾತಂತ್ರದ ದುರಂತ

ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...

ಸಾಧನೆ ಮಾಡಲಾಗದ ಬಿಜೆಪಿ ಮತ್ತೆ ಕೋಮುವಾದದತ್ತ?

ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....

ಪ್ರಜಾತಂತ್ರದ ನಾಶಕ್ಕೆ ಮಾಧ‍್ಯಮಗಳ ಪೌರೋಹಿತ್ಯ

ಮುಂದೊಂದು ದಿನ ಈ ಕಾಲದ ಬಗ್ಗೆ ಇತಿಹಾಸ ಬರೆಯುವಾಗ ಅದರಲ್ಲಿ ಈ ದುಷ್ಟ ಮಾಧ್ಯಮಗಳ ಬಗ್ಗೆಯೇ ಒಂದು ವಿಶೇಷ ಅಧ್ಯಾಯ ಇರಲಿದೆ - ಶ್ರೀನಿವಾಸ ಕಾರ್ಕಳ ಸ್ವತಂತ್ರ ಭಾರತದ ಇತಿಹಾಸದಲ್ಲಿ, ಅಧಿಕಾರದಲ್ಲಿರುವಾಗಲೇ ವಿಪಕ್ಷದ ಒಬ್ಬ...

Latest news

- Advertisement -spot_img