ಹಲವು ಸಲ ಅನ್ನಿಸುವುದಿದೆ- ಬಂಗಾರ ವಸ್ತ್ರ ಒಡವೆ ಎಂದು ಶೋಕಿಮಾಡುವ ಹೆಣ್ಣು ಮಕ್ಕಳು ನಮ್ಮಲ್ಲಿ ಅಲ್ಪಸಂಖ್ಯಾತರು. ಬಹು ಸಂಖ್ಯೆಯ ಹೆಂಗಸರು ಸ್ವಂತ ಮನೆ ಹೊಂದಲು, ಸ್ವಂತ ನೆಲಹೊಂದಲು ತಮ್ಮಲ್ಲಿರುವ ಒಡವೆ ವಸ್ತ್ರಗಳ ಅಡವು...
ದೇವನಹಳ್ಳಿ ರೈತ ಹೋರಾಟಕ್ಕೆ ಗೆಲುವು ಸಾಧ್ಯವಾಗಿದ್ದು ಒಂದಾಗಿ ಹೋರಾಡಿದ ಮೂರು ಬಣ್ಣಗಳಿಂದ. ನಿಜಕ್ಕೂ ಇದೊಂದು ಐತಿಹಾಸಿಕ ಜಯ ಮತ್ತು ಸಂದರ್ಭ ಕೂಡ. ಇದು ಬಿಕ್ಕಟ್ಟಿನ ಕಾಲ. ಭಿನ್ನಾಭಿಪ್ರಾಯ ಬಿಟ್ಟು ಹೋರಾಡ ಬೇಕಾಗಿದೆ. ಹೀಗೆ...
ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಸುಮಾರು 1700 ಎಕರೆ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನವನ್ನು ಕೈಬಿಟ್ಟು ರೈತರ ಹಿತ ರಕ್ಷಿಸಬೇಕು ಎಂದು ಲೋಕಸಭೆ ವಿಪಕ್ಷ
ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ...
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿ ಸ್ವಾಧೀನದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಆದರೆ ಜಿಲ್ಲಾ...
ಮೈಸೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ದೇವನಹಳ್ಳಿ ಯ ಚನ್ನರಾಯಪಟ್ಟಣದ ಕೃಷಿ ಜಮೀನು ವಶಪಡಿಸಿಕೊಳ್ಳುವ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು...
ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ...
ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗುಡುಗಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ...
ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ದರ್ಶನ್ ಪಾಲ್ ಪ್ರಶ್ನಿಸಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...
ಬೆಂಗಳೂರು: ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಹಿರಿಯ ಹೋರಾಟಗಾರ ಚಿಂತಕ ಶಿವಸುಂದರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ರೈತರು ಸಾವಿರ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ನಿರ್ಧಾರ ಕೈಗೊಳ್ಳಲು...