ಬಳ್ಳಾರಿ: ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ,ರಾಜಕೀಯ, ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಪರಿಶಿಷ್ಟ ಪಂಗಡಗಳ ನೌಕರರು...
ಬೆಂಗಳೂರು: ಎಸ್ಸಿ ಎಸ್ಸಿ/ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ರೂ. 42017.51 ಕೋಟಿ ಹಂಚಿಕೆ ಮಾಡಲಾಗಿದ್ದು, ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ತ್ವರಿತವಾಗಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನ ಕೈಗೊಳ್ಳಬೇಕು ಎಂದು...
ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...
ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಬಿನಿ ಜಲಾಶಯಕ್ಕೆ ಬಾಗಿನ...
ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ಒಂದೇ ದಿನದಲ್ಲಿ ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇಂದು...
ಬಲ ಸಿದ್ಧಾಂತದವರು ಮೂಲೆಮುರುಕಣಿಯನ್ನೂ ಹೊಕ್ಕು ತಮ್ಮ ಆಲೋಚನೆಗಳನ್ನು ಹರಡುತ್ತಿರುವಾಗ ತೆರೆಮರೆ ಬಿಡಿ, ಕಣ್ಣೆದುರಲ್ಲೇ ಕುತ್ತಿಗೆ ಹಿಸುಕುವ ಕೆಲಸ ನಡೆಯುತ್ತಿದ್ದರೂ ಜನರಿಗೆ ಕಾಣುವುದೇ ಇಲ್ಲ. ಬದಲಿಗೆ ಅದನ್ನು ಸಮರ್ಥಿಸುವ ಮನಃಸ್ಥಿತಿ ಬೆಳೆಯುತ್ತಿದೆ. ಇದು ವಿಷಾದನೀಯ....
ಕಲ್ಬುರ್ಗಿ: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ಆದರೆ ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ...
ಬಡವರ ಮೂಲಭೂತ ಹಕ್ಕುಗಳನ್ನು ಕಸಿಯದೆ ಅವರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಿದರೆ ಯಾವ ಸಮಸ್ಯೆಗಳೂ ಇರೋದಿಲ್ಲ. ಸರ್ಕಾರ, ಅಧಿಕಾರಿಗಳು ಕಾಡಿನ ಅಭಿವೃದ್ಧಿ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಗಿಡ ನೆಟ್ಟು ಬಿಲ್ ಮಾಡಿಕೊಳ್ಳುವುದು ಬಿಡಬೇಕು. ಬಡವರ...
ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...