- Advertisement -spot_img

TAG

devendra fadnavis

ಮರಾಠಿಗರಿಗೆ ಮೀಸಲಾತಿ ನೀಡುವವರೆಗೆ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ: ಜರಾಂಗೆ ಎಚ್ಚರಿಕೆ

ಮುಂಬೈ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವರೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಹೇಳಿದ್ದಾರೆ.ಮರಾಠರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಆದ್ದರಿಂದ ಮೀಸಲಾತಿಯನ್ನು ಮಾತ್ರ ಬಯಸುತ್ತಿದ್ದಾರೆ. ಆದ್ದರಿಂದ...

ಆಲಮಟ್ಟಿ ಅಣೆಕಟ್ಟು ಎತ್ತರ: ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರಕ್ಕೆ ಪಾಟೀಲ್‌ ಮನವಿ

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಫಡ್ನವೀಸ್...

ನಾಗ್ಪುರ ಹಿಂಸಾಚಾರ: ಶಾಂತಿ ಕಾಪಾಡುವಂತೆ ಮಹಾ ಸಿಎಂಗೆ ಮಮತಾ ಬ್ಯಾನರ್ಜಿ ಆಗ್ರಹ

ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...

ಮಹಾರಾಷ್ಟ್ರ:  ಮರಾಠಿ ಭಾಷೆಯಲ್ಲೇ MPSC ಪರೀಕ್ಷೆ: ಸಿಎಂ ಫಡಣವೀಸ್ ಮಾಹಿತಿ

ಮುಂಬೈ: ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಮುಖಾಂತರ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮರಾಠಿ ಭಾಷೆಯಲ್ಲೇ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನಲ್ಲಿ ಶಿವಸೇನಾ (ಯುಬಿಟಿ) ಶಾಸಕ ಮಿಲಿಂದ್...

ಮುಂಬೈ, ಮಹಾರಾಷ್ಟ್ರದ ಭಾಷೆ ಮರಾಠಿ: ಸಿಎಂ ದೇವೇಂದ್ರ ಫಡಣವೀಸ್

ಮುಂಬೈ: ಮಹಾರಾಷ್ಟ್ರದ ಭಾಷೆ ಮರಾಠಿಯಾಗಿದ್ದು, ಮುಂಬೈ ಸೇರಿದಂತೆ ರಾಜ್ಯದಲ್ಲಿ ವಾಸಿಸುವ ಯಾರೇ ಆದರೂ ಮರಾಠಿಯನ್ನು ಕಲಿಯಬೇಕು ಮತ್ತು ಮಾತನಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರತಿಪಾದಿಸಿದ್ದಾರೆ. ಮುಂಬೈಗೆ ಬರುವ ವ್ಯಕ್ತಿ ಮರಾಠಿ ಕಲಿಯುವ...

ಸುದ್ದಿ ನಿಯಂತ್ರಣಕ್ಕೆ ಮಾಧ್ಯಮ ನಿಯಂತ್ರಣ ಕೇಂದ್ರ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ. ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...

Latest news

- Advertisement -spot_img