ಧರ್ಮಸ್ಥಳ: ತಮ್ಮ ಚಾನೆಲ್ ನ ವರದಿಗಾರ ಮತ್ತು ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್, ಮತ್ತೊಬ್ಬ ಮಹಿಳಾ ಆಂಕರ್...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯ ಮೇಲಿನ ಅತ್ಯಾಚಾರ ಆರೋಪ, ಕೊಲೆ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್ ನ್ಯಾಯಾಲಯ ವಿಧಿಸಿರುವ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮೃತ ಸೌಜನ್ಯ ಮನೆಯ ಸಮೀಪ ಬಿಗ್ ಬಾಸ್ನ ರಜತ್ ಅವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ನಡೆಸಿ...
ಧರ್ಮಸ್ಥಳ: 'ನಮ್ಮ ಜಮೀನು ಧಣಿಗಳಿಗೆ ಬೇಕು ಅನ್ನಿಸಿದರೆ ಕೊಡಬೇಕು. ಕೊಡುವುದಿಲ್ಲ ಎಂದಾದರೆ ಕೊಲೆಯಾಗಬೇಕು. ಆದರೆ ಕೊಲೆಯನ್ನು ಅವರು ಮಾಡುವುದಿಲ್ಲ. ಆ ಕೆಲಸಕ್ಕೆ ನಮ್ಮದೇ ಸಂಬಂಧಿಕರು, ನೆರೆಹೊರೆಯವರನ್ನು ಬಳಸುತ್ತಾರೆ. ಕೊಲೆಯಾದ ಕುಟುಂಬದ ಉಳಿದ ಸದಸ್ಯರು...
ಬೆಂಗಳೂರು: ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಮೇಲೆ ಗಂಭೀರವಾದ ಆಪಾದನೆಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಸಲ್ಲಿಸಿ ಸ್ವಾಮಿ ಮಂಜುನಾಥನಿಗೆ ಸೇರಿದ ಟ್ರಸ್ಟ್...
ಧಣಿಯ ಗೂಂಡಾಗಳ ದಬ್ಬಾಳಿಕೆ ಎದುರಿಸಿದ ಘಟನೆ
ಧರ್ಮಸ್ಥಳದಲ್ಲಿ ಕೊಲೆ, ಅತ್ಯಾಚಾರ, ಹುಡುಗಿಯರ ನಾಪತ್ತೆ, ಶವಗಳ ಹೂತಿಟ್ಟ ಪ್ರಕರಣಗಳ ಬಗ್ಗೆ ಪ್ರಶ್ನೆ ಕೇಳಿದರೆ ಅದು ದೇವಸ್ಥಾನದ ಮೇಲಿನ ಟಾರ್ಗೆಟ್ ಎನ್ನುವವರು, ಗಣಿಗಾರಿಕೆಯ ಬಗ್ಗೆ ಉತ್ತರ ಕೊಡಬೇಕು....
ಬೆಂಗಳೂರು: ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ವರದಿ ಮಾಡುತ್ತಿದ್ದ ʼಈ ದಿನʼದ ಈ ದಿನ ಯೂ ಟ್ಯೂಬ್ ಅನ್ನು ಅನ್ ಬ್ಲಾಕ್ ಮಾಡಲು ಯೂ ಟ್ಯೂಬ್ ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾ....
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸ್ವಾಭಾವಿಕ ಸಾವುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.ಧರ್ಮಸ್ಥಳದಲ್ಲಿ ನೂರಾರು ವ್ಯಕ್ತಿಗಳ ಮೃತದೇಹಗಳನ್ನು ಅನಾಥವಾಗಿ ಅಂತಿಮ...
ಬೆಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿರುವ ನೂರಾರು ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಆರೋಪಗಳನ್ನು ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್...
ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ...