ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಕುರಿತಾದ ಅಂತಿಮ ವರದಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಸಿದ್ಧಪಡಿಸಿದೆ....
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ತನಿಖೆಗೆ ಸಹಕರಿಸಿದರೆ ಸೌಜನ್ಯ ಪರ ಹೋರಾಟಗಾರರಿಗೆ ಸಧ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದೆ. ಸರ್ಕಾರ ಸಲ್ಲಿಸಿರುವ ಅಫಿಡೆವಿಟ್ ಅನ್ನು ಸೌಜನ್ಯ...
ಬೆಂಗಳೂರು: ಧರ್ಮಸ್ಥಳದಲ್ಲಿ ಉತ್ಖನನ ನಡೆಸುವಾಗ ಹಲವಾರು ಮಾನವ ಅವಶೇಷಗಳು ದೊರೆತ ಬಂಗ್ಲೆಗುಡ್ಡ ಅರಣ್ಯ ಪ್ರದೇಶವನ್ನು ಭಯಾನಕ ಮತ್ತು ನಿಷೇಧಿತ ಪ್ರದೇಶ ಎಂದು ಪರಿಗಣಿಸಲಾಗಿತ್ತು ಎಂದು ಪ್ರಕರಣದ ಏಕೈಕ ಸಾಕ್ಷಿದೂರುದಾರ ಚಿನ್ನಯ್ಯ ತನಿಖೆಯ ಸಂದರ್ಭದಲ್ಲಿ...
ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದಲ್ಲಿ ಸಂಭವಿಸಿರುವ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಕಾನೂನ ಬಾಹಿರವಾಗಿ 38 ಶವಗಳನ್ನು ಹೂತು ಹಾಕಿರುವುದನ್ನು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಮೃತ ದೇಹಗಳನ್ನು ಕಾನೂನುಬಾಹಿರವಾಗಿ ಹೂತುಹಾಕಲಾಗಿದೆ ಎಂಬ ಆರೋಪಗಳನ್ನು ಕುರಿತು ಎಸ್ಐಟಿ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದರೆ ಕಳೆದ ಎರಡು ದಶಕಗಳಲ್ಲಿ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾಗಿರುವ ಅವಶೇಷಗಳ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಯನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು...
ಬೆಂಗಳೂರು: ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿಯೊಬ್ಬಳು ಕಾಣೆಯಾದ 13 ವರ್ಷಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2012 ರಲ್ಲಿ ಬಂಟ್ವಾಳ ತಾಲೂಕಿನ ಕವಲಮುದುರು ಎಂಬ ಗ್ರಾಮದ ನಿವಾಸಿ ನಾರಾಯಣ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಪಟ್ಟಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್...
ಬೆಂಗಳೂರು: ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಇರಿಸಲಾಗಿದ್ದ ಶವಗಳಿಗೆ ವೆಚ್ಚ ಮಾಡಲಾದ ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮ ಪಂಚಾಯಿತಿ ತಿಳಿಸಿದೆ. ಮಾಹಿತಿ...