ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶವಗಳನ್ನು ಹೂತುಹಾಕಿದ್ದೇನೆ ಎಂದು ಆರೋಪ ಮಾಡಿರುವ ಸಾಕ್ಷಿ ದೂರುದಾರ ಸಿಎನ್ ಚಿನ್ನಯ್ಯ ಅವರಿಗೆ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ...
ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...
ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ...
ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....
ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...
ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...
ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದರು. ಈ ಮಧ್ಯೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದಿಂದ ತಮ್ಮ ಪುತ್ರಿ ಕಾಣೆಯಾಗಿದ್ದಾರೆ ಎಂದು ದೂರು ಸಲ್ಲಿಸಿದ್ದ ಸುಜಾತಾ ಭಟ್ ಅವರಿಗೆ ಭದ್ರತೆ ಒದಗಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ವಿಶೇಷ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ ಐಟಿ) ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ತನಿಖೆಗೊಳಪಡಿಸಲು ನಿರ್ಧರಿಸಿದೆ....