- Advertisement -spot_img

TAG

Dharmasthala burials

ಧರ್ಮಸ್ಥಳ ಪ್ರಕರಣ;ಚಿವುಟುವ, ತೂಗುವ ಕೆಲಸ ಮಾಡುತ್ತಿರುವವರು ಈ ಭಟ್ಟರು: ವಿನಯ್‌ ಕುಮಾರ್‌ ಸೊರಕೆ ಆರೋಪ

ವಿಜಯಪುರ:  ಧರ್ಮಸ್ಥಳ ಪ್ರಕರಣದಲ್ಲಿ  ಒಂದು ಕಡೆ ಚಿವುಟುತ್ತಾ ಮತ್ತೊಂದು ಕಡೆ ತೂಗುವ ಕೆಲಸವನ್ನು ಆರ್‌ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ...

ಧರ್ಮಸ್ಥಳ ವಿರುದ್ಧ ಸಂಚು ನಡೆಸಿದ್ದೇನೆ ಎಂಬ ಜನಾರ್ಧನ ರೆಡ್ಡಿ ಆರೋಪಕ್ಕೆ ಸಂಸದ ಸಸಿಕಾಂತ್‌ ಸೆಂಥಿಲ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ  ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ. ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...

ಧರ್ಮಸ್ಥಳ ಹತ್ಯೆಗಳು: ಸಾಕ್ಷಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿಲ್ಲ; ಎಸ್‌ ಐಟಿ ಸ್ಪಷ್ಟನೆ

ಬೆಳ್ತಂಗಡಿ: ನಿನ್ನೆ ಟಿವಿ ಚಾನೆಲ್ ಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಪ್ರಕರಣಗಳಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿದ್ದ ಸಾಕ್ಷಿ ದೂರುದಾರ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್...

ಧರ್ಮಸ್ಥಳ ಹತ್ಯೆಗಳು: ಅವಶೇಷಗಳ ಶೋಧಕ್ಕೆ ತಾತ್ಕಾಲಿಕ ವಿರಾಮ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿ ಶೋಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ ಏಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ಹತ್ಯಗಳನ್ನು ಕುರಿತು ಚರ್ಚೆ ನಡೆದ ನಂತರ ಅವರು ಸದನಕ್ಕೆ ಮಾಹಿತಿ ನೀಡಿದರು. FSL ವರದಿ...

ಎಸ್ಐಟಿಯನ್ನು ‘ಕ್ಲೋಸ್’ ಮಾಡಬಹುದೇ ? ಕಾನೂನಿನ ಕುಣಿಕೆಗೆ ಸಿಲುಕಲಿರುವ ಸಿಎಂ ಮತ್ತು ಗೃಹ ಸಚಿವರು !

ಒಂದು ವೇಳೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡದೇ ಕೇವಲ ವರದಿ ನೀಡಲು ಎಸ್ಐಟಿ ನೇಮಿಸಿದ್ದರೆ ಅದರ ಕಾರ್ಯಸ್ಥಗಿತವನ್ನು  ಸರ್ಕಾರ ಸಮರ್ಥಿಸಬಹುದಿತ್ತು. ಆದರೆ, ಎಸ್ಐಟಿಗೆ ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಹಾಕುವ ಅಧಿಕಾರ ನೀಡಿದ...

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ...

ಧರ್ಮಸ್ಥಳ ಎಸ್ಐಟಿ : ಪರ-ವಿರೋಧ ಹೋರಾಟದ ಹಣದ ಮೂಲ ತನಿಖೆಯಾಗಲಿ !

ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬಿ ಎಂ ಭಟ್, ವಿಷ್ಣುಮೂರ್ತಿ, ಪದ್ಮಲತಾ ಸಹೋದರಿ ಇಂದ್ರವತಿಯಿಂದ ಹಿಡಿದು ಎಲ್ಲಾ ಎಡ ಹೋರಾಟಗಾರರ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಎಲ್ಲಾ ಬಲಪಂಥೀಯ ಹೋರಾಟಗಾರರ,...

ಧರ್ಮಸ್ಥಳ ಹತ್ಯೆಗಳು: ಉಜಿರೆ ರಸ್ತೆಯ ಕನ್ಯಾಡಿ ಬಳಿ ಹೊಸ ಜಾಗ ತೋರಿಸಿದ ಸಾಕ್ಷಿ ದೂರುದಾರ; ಶೋಧ ಆರಂಭ

ಮಂಗಳೂರು: ಧರ್ಮಸ್ಥಳದಲ್ಲಿ ಹತ್ಯೆ ಮಾಡಿ ಹೂತು ಹಾಕಲಾಗಿದೆ ಎಂದು ಆರೋಪಿಸಿರುವ ಸಾಕ್ಷಿ ದೂರುದಾರ ಕನ್ಯಾಡಿ ಬಳಿ ಇಂದು ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ...

ಧರ್ಮಸ್ಥಳ ಮತ್ತು ರಾಜಕೀಯ ಹಿತಾಸಕ್ತಿ….!

ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...

ಧರ್ಮಸ್ಥಳ ಪ್ರಕರಣ: ಮಹತ್ವದ 13ನೇ ಸ್ಥಳದಲ್ಲಿ ಜಿಪಿಆರ್ ನೆರವಿನಿಂದ ಶೋಧ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...

Latest news

- Advertisement -spot_img