ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಹೆಣಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಿ.ಎನ್. ಚಿನ್ನಯ್ಯ ಅವರನ್ನು ಮಹಜರು ನಡೆಸಲು ಬೆಂಗಳೂರಿಗೆ ಕರೆತರಲಾಗಿದೆ.
ಚಿನ್ನಯ್ಯ ಅವರಿಗೆ ಬೆಂಗಳೂರಿನಲ್ಲೇ ತಲೆ ಬುರುಡೆ ನೀಡಲಾಗಿತ್ತು ಎಂದೂ...
ಬೆಂಗಳೂರು: ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಜೆಪಿ ಗೂಬೆ ಕುರಿಸುವ ಪ್ರಯತ್ನ ಮಾಡುತ್ತಿದೆ. ಸೌಜನ್ಯ ಪ್ರಕರಣ ನಡೆದಿದ್ದು ಬಿಜೆಪಿ ಅಧಿಕಾರದ ಅವಧಿಯಲ್ಲಿ. ದುರುದ್ದೇಶಪೂರ್ವಕವಾಗಿ ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಯತ್ನ ನಡೆಸಿದವರು ಯಾರೊಬ್ಬರೂ ಸಫಲರಾಗುವುದಿಲ್ಲ....
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಂಭಂಧಪಟ್ಟಂತೆ ಶವಗಳನ್ನು ಹೂತು ಹಾಕಿದ್ದಾಗಿ ದೂರು ನೀಡಿದ್ದ ಚಿನ್ನಯ್ಯ ಅವರ ಮೊಬೈಲ್ ಅನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ವಶಪಡಿಸಿಕೊಂಡಿದೆ. ಚಿನ್ನಯ್ಯಗೆ...
ಮಂಗಳೂರು: ಧರ್ಮಸ್ಥಳದಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ...
ಬೆಂಗಳೂರು: ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26...