ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ದಶಕಗಳಿಂದೀಚೆಗೆ ಗುರುತು ಪತ್ತೆಯಾಗದೆ ಎಷ್ಟು ಮೃತ ದೇಹಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ಕಲೆ ಹಾಕುತ್ತಿದೆ.
ಧರ್ಮಸ್ಥಳ ಗ್ರಾಮ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯುವ ಕೆಲಸ ಆರಂಭವಾಗಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್ ಐಟಿ ತನಿಖಾ ದಳದ ತನಿಖಾಧಿಕಾರಿ ಜಿತೇಂದ್ರ ದಯಾಮ್ ಮತ್ತಿತರ ಅಧಿಕಾರಿಗಳು ಹಾಜರಿದ್ದಾರೆ.
ಶವಗಳನ್ನು ಹೊರತೆಗೆಯಲು...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯಲು ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು ಅಸಹಕಾರ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ 7.30 ರಿಂದ ಶವ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಅನೇಕ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣಗಳನ್ನು ಕುರಿತು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದೆ. ಇಂದು ಮಧ್ಯಾಹ್ನ ಈ ತಂಡ ಬೆಂಗಳೂರಿನಿಂದ ಧರ್ಮಸ್ಥಳದತ್ತ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ ಐ ಟಿ) ಹಿಂದೆ ಸರಿಯಲು ಐಪಿಎಸ್ ಅಧಿಕಾರಿ ಸೌಮ್ಯಲತಾ ಹಾಗೂ...
ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಕುರಿತು ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂದಿನ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐಟಿ) ಅಧಿಕಾರಿಗಳನ್ನು ನಿಯೋಜಿಸಿ ರಾಜ್ಯ ಪೊಲೀಸ್...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಮತ್ತಿತರ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವು (ಎಸ್ ಐಟಿ) ಸದ್ಯದಲ್ಲೇ...