- Advertisement -spot_img

TAG

dharmasthala murders

ಧರ್ಮಸ್ಥಳ ಹತ್ಯೆಗಳು: ದೂರು ಸ್ವೀಕಾರಕ್ಕೆ ಸಹಾಯವಾಣಿ ಆರಂಭಿಸಲು ಎಸ್‌ ಐಟಿ ಗೆ ಅನನ್ಯ ಭಟ್ ವಕೀಲರ ಮನವಿ

ಮಂಗಳೂರು: ಧರ್ಮಸ್ಥಳ ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐ ಟಿ)ವು ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಆರಂಭಿಸಬೇಕು ಎಂದು ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್...

ಧರ್ಮಸ್ಥಳ ಹತ್ಯೆಗಳು: ಕಾಲಮಿತಿಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಚಿಂತಕರ ಆಗ್ರಹ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿರುವ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐ ಟಿ) ರಚಿಸಿರುವುದನ್ನು 'ಜಾಗೃತ ನಾಗರಿಕರು ಕರ್ನಾಟಕ'...

ಧರ್ಮಸ್ಥಳ ನಿಗೂಢ ಹತ್ಯೆಗಳು: ಎಸ್‌ಐಟಿ ರಚನೆಗೆ ನಟ ಪ್ರಕಾಶ್‌ ರಾಜ್‌ ಆಗ್ರಹ; ಚುರುಕುಗೊಂಡ 1 ಲಕ್ಷ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಹತ್ಯೆಗಳನ್ನು ಕುರಿತು ದಿನದಿಂದ ದಿನಕ್ಕೆ  ಕಾವು ಹೆಚ್ಚುತ್ತಲೇ ಇದೆ. ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಈ ನಿಗೂಢ ಹತ್ಯೆಗಳನ್ನು ಕುರಿತು ತನಿಖೆ ನಡೆಸುವಂತೆ ಒತ್ತಡ ಹೆಚ್ಚುತ್ತಲೇ ಇದೆ. ನಟ ಚಿಂತಕ...

ಧರ್ಮಸ್ಥಳ ಹತ್ಯೆಗಳು: ಲೋಕಸಭೆಯಲ್ಲಿ ಪ್ರಸ್ತಾಪಿಸಿ; ಎಸ್‌ ಐಟಿ ರಚನೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಹುಲ್‌ ಗಾಂಧಿಗೆ ಪತ್ರ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಸಂಸತ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಎಂ. ನಾಗಮಣಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ...

ಧರ್ಮಸ್ಥಳ‌ ಪ್ರಕರಣ: ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ; ಸಿಎಂ ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ...

ಧರ್ಮಸ್ಥಳ ಹತ್ಯೆಗಳು: ಎಸ್.ಐ.ಟಿ ರಚನೆಗೆ ಸರಕಾರಕ್ಕೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು ಹಾಗೂ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ...

Latest news

- Advertisement -spot_img