ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.
ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...