ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ...
ಮಾನ್ವಿ:ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್...
ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಗಳಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು. ಮನೆ ಅಥವಾ ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದರೂ ಮೊಟ್ಟೆ...
ಏಕೆ ಯಾರಿಗೂ ಈಗಿನ ಪೀಳಿಗೆಯ ಸಂಕಟ ಕಾಣುತ್ತಿಲ್ಲ? ಪೋಷಕರಿಗೆ ಮಕ್ಕಳ ಓದು, ಅಂಕ, ಉದ್ಯೋಗ, ಹಣವಷ್ಟೇ ಮುಖ್ಯವೆ..? ಮಕ್ಕಳಿಗೆ ಅವರದ್ದೇ ಆದ ಅಸ್ತಿತ್ವವಿಲ್ಲವೇ? ಮಕ್ಕಳು ಈ ಇಡೀ ವ್ಯವಸ್ಥೆಯ ಆಸೆ, ಲಾಲಸೆಗಳನ್ನು ಪೂರೈಸುವ...
ಬೆಂಗಳೂರು: ಬೆಂಗಳೂರಿನ ಕೆಲವು ಹೋಟೆಲ್, ದರ್ಶಿನಿ ಮತ್ತು ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಪತ್ತೆಯಾಗಿದೆ. ಬೆಂಗಳೂರಿನ ವಿವಿಧ ಹೋಟೆಲ್ ಹಾಗೂ...
ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ...
ಬೆಂಗಳೂರು: ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ವಿಶಿಷ್ಟ ರೀತಿಯಲ್ಲಿ ಆಚರಿಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ...
ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...
ಮಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ...