ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ...
ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ...
ಬೆಂಗಳೂರು: ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡದಿದ್ದರೆ ಆಗಸ್ಟ್ 1 ರಿಂದ ಮುಷ್ಕರ ಆರಂಭಿಸುವುದಾಗಿ 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್ ನೌಕರರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ...
ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...
ಬೆಂಗಳೂರು: ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ರೋಗವನ್ನಾಗಿ ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹೃದ್ರೋಗಗಳಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಜ್ಞರ ಸಮಿತಿ ವರದಿಯನ್ನು ಸ್ವೀಕರಿಸಿದ...
ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 'ಆಶಾಕಿರಣ' ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ...
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15 ವಿವಿಧ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಅವುಗಳ ಮೇಲೆ ನಿಷೇಧ ಹೊರಡಿಸಿ ಆದೇಶಿಸಿದೆ.
ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 'ಯೋಗ ಮಂದಿರ'ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು 11 ನೇ ಅಂತರಾಷ್ಟ್ರೀಯ ಯೋಗ...
ದೇಶದಲ್ಲಿಯೇ ಪ್ರಥಮ ಭಾರಿಗೆ ರಾಜ್ಯದಲ್ಲಿ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ
ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ....
ಬೆಂಗಳೂರು: ಕೋವಿಡ್ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಬಂದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಕೋವಿಡ್ ನಿರ್ವಹಣೆ...