ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ...
ಬೆಂಗಳೂರು: ಬೆಂಗಳೂರಿನ ಪ್ರಸಿದ್ದ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ಪ್ರತಿದಿನ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ವಾಯು ವಿಹಾರದ ಜತೆಗೆ ಸಭೆ, ಚರ್ಚೆ, ಸಂಗೀತ ಚಿತ್ರಕಲೆ ಶೂಟಿಂಗ್, ರೀಲ್ಸ್ ನಡೆಯುತ್ತಿಲೇ ಇರುತ್ತವೆ. ಒಮ್ಮೊಮ್ಮೆ ಇಂತಹ...
ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ...
ದಕ್ಷಿಣ ಕನ್ನಡ ಮತ್ತು ಕರಾವಳಿ ಕಾರವಾರದ ತನಕ ಉದ್ದಕ್ಕೂ ಕಾಂಗ್ರೆಸ್ ಸೋಲುತ್ತಿದೆ. ಇಲ್ಲಿ ಕನಿಷ್ಠ 8 ರಿಂದ 10 ಸೀಟು ಗೆಲ್ಲಬೇಕು. ಮುಂಬೈ ಮೂಲದ ಮಂಗಳೂರಿನ ಪ್ರಸಿದ್ಧ ಹೊಟೇಲ್ ಮಾಲೀಕರೊಬ್ಬರು ಈಗ ಬಿಜೆಪಿ...
ವಿಜಯಪುರ: ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ. ಮಲೆ ಮಹದೇಶ್ವರದಲ್ಲಿ ನಡೆದಂತೆ ವಿಜಯಪುರದಲ್ಲಿ ಸಚಿವ ಸಂಪುಟ ನಡೆಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ...
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯ ಕೆಡಲು ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳ ಕೊಡುಗೆಯೇ ಅಧಿಕ. ವಿವಿಧ ರೀತಿಯ ಕಾನೂನು ಕಟ್ಟಲೆಗಳನ್ನು ಮಾಡಿದರೂ ಜಾಹೀರಾತುಗಳ ಹಾವಳಿ ಕಡಿಮೆಯಾಗಿಲ್ಲ. ದಂಡ ವಿಧಿಸುತ್ತೇವೆ, ಕೇಸ್ ಜಡಿಯುತ್ತೇವೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಒಟ್ಟು ವಿವಿಧ...
ಚುನಾವಣೆಯ ಪ್ರಣಾಳಿಕೆಯಲ್ಲಿರುವ ಆಶ್ವಾಸನೆಯನ್ನು ಈಡೇರಿಸಲು ಲಿಂಗಾಯತರ- ಒಕ್ಕಲಿಗರ ನಾಯಕರ ವಿರೋಧವೇಕೆ? ತಮ್ಮ ರಾಜಕೀಯ ಅಸ್ತಿತ್ವ ಕಳೆದುಕೊಳ್ಳುವ ಭಯವೇ? ಇದನ್ನು ವಿರೋಧಿಸುತ್ತಲೇ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ಪ್ರಯತ್ನವೇ? ವರದಿ ಜಾರಿಯಿಂದ ಹಿಂದುಳಿದ ಸಮುದಾಯದ ಪ್ರಬಲ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1.4 ಕೋಟಿ ನಿವಾಸಿಗಳಿದ್ದಾರೆ. ದಿನನಿತ್ಯ ಬಂದು ಹೋಗುವವರ ಮತ್ತು ವಾಹನಗಳ ಸಂಖ್ಯೆ ಲಕ್ಷ ದಾಟುತ್ತದೆ. ಹಾಗಾದರೆ ಐಟಿಬಿಬಿ ರಾಜಧಾನಿಯೂ ಆಗಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಎಷಿರಬಹುದು ಎಂಬ ಕುತೂಹಲ...