ಸಕಲೇಶಪುರ : ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...
"ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕ್ವೀನ್ಸ್ ರಸ್ತೆಯ...
ಬೆಂಗಳೂರು: ವಿಶ್ವ ಆನೆ ದಿನ, ಆನೆಗಳ ನೈಸರ್ಗಿಕ ಆವಾಸಸ್ಥಾನಗಳ ಸಂರಕ್ಷಣೆಯ ಮಹತ್ವವನ್ನು ಮತ್ತು ಆ ಮೂಲಕ ಆನೆಗಳ ಉಳಿವನ್ನು ಖಚಿತಪಡಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ. ಮಾನವ-ಆನೆ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...
ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ಬೆಂಗಳೂರು, ಜು.26 : "ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ...
ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಮೇಲ್ಜಾತಿಯ ಯುವಕರ ಗುಂಪೊಂದು ಭಾನುವಾರ ರಾತ್ರಿ ದಲಿತ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...
ಜುಲೈ, 17: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ...
ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಚರ್ಚೆಯಾಗುವ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ...