- Advertisement -spot_img

TAG

dk shivakumar

ಮತೀಯವಾದಿ ಬಿಜೆಪಿ ಎದುರಿಸಲೆಂದೇ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಆಯೋಜನೆ: ಸುರ್ಜೇವಾಲ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ  ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...

ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭ; ಇನ್ನು ವೀಸಾ ಲಭ್ಯತೆ ಸುಲಭ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ  ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್‌ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...

ಹೈಕಮಾಂಡ್‌ ಯಾರಿಗೂ ನೋಟಿಸ್‌ ಕೊಟ್ಟಿಲ್ಲ, ಇದು ಬಿಜೆಪಿ ವದಂತಿ: ಸುರ್ಜೇವಾಲ

ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯಗಳನ್ನು ಪ್ರಸ್ತಾಪಿಸದಂತೆ ಲೋಕೋಪಯೋಗಿ  ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ರೀತಿಯ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ...

ಸಿದ್ದರಾಮಯ್ಯ ಈಗ, ಮುಂದೆಯೂ ಸಿಎಂ; ಸಚಿವ ಮಹದೇವಪ್ಪ

ಮೈಸೂರು: ನಮ್ಮ ಸರ್ಕಾರ ಐದು ವರ್ಷವೂ ಗಟ್ಟಿಯಾಗಿರುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯ ಮೇಲೆ ಗಟ್ಟಿಯಾಗಿ ಕುಳಿತಿದ್ದಾರೆ. ಮುಂದೆಯೂ ಕುಳಿತಿರುತ್ತಾರೆ. ಕುರ್ಚಿ ಅಲುಗಾಡುತ್ತಿದೆ, ಖಾಲಿಯಾಗುತ್ತದೆ ಎಂಬ ಯಾವ ಚರ್ಚೆಯೂ ಬೇಡ ಎಂದು ಸಮಾಜ ಕಲ್ಯಾಣ...

ದೆಹಲಿಯಲ್ಲಿ ಕಾಂಗ್ರೆಸ್‌ ನೂತನ ಕಚೇರಿ ಇಂದಿರಾ ಭವನ ಉದ್ಘಾಟನೆ

ನವದೆಹಲಿ: ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್​ ಪಕ್ಷದ ಪ್ರಧಾನ ಕಚೇರಿಯನ್ನು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ...

ಬೆಂಗಳೂರಿನಲ್ಲಿ  ಖಾತಾ ಇಲ್ಲದ ಆಸ್ತಿಗಳಿಗೆ ಖಾತಾ ಮಾಡಿಕೊಳ್ಳಲು ಹೊಸ ಜಾಲತಾಣ: ಬಿಬಿಎಂಪಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾ ಇಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು,...

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ: ಆರ್.ವಿ.ದೇಶಪಾಂಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ, ಇಬ್ಬರೂ ವಿಶ್ವಾಸದಲ್ಲೇ ಇದ್ದಾರೆ ಎಂದು ಹಿರಿಯ ಮುಖಂಡ ಕಾಂಗ್ರೆಸ್ ಶಾಸಕ ಆರ್.ವಿ....

ನನ್ನ ನೆಮ್ಮದಿ, ಸಮಾಧಾನಕ್ಕೆ ಹೋಮ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವೈಕುಂಠ ಏಕಾದಶಿ...

ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ಇಬ್ಬರು ಮಕ್ಕಳು ಸಾವು

ರಾಮನಗರ: ರಾಮನಗರ ತಾಲ್ಲೂಕಿನ ರಾಮನಗರ-ಕನಕಪುರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್ ನಲ್ಲಿ ಇಂದು ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ‌ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು,...

Latest news

- Advertisement -spot_img