- Advertisement -spot_img

TAG

dk shivakumar

ಈ ಖಾತೆ: ಅರಿವು ಮೂಡಿಸಲು ನಾಳೆ ಸಾರ್ವಜನಿಕ ಸಭೆ : ಜಿಲ್ಲಾಧಿಕಾರಿ ಜಿ. ಜಗದೀಶ

ಬೆಂಗಳೂರು: ಇತ್ತೀಚಿಗೆ ಕಡ್ಡಾಯಗೊಳಿಸಲಾಗಿರುವ ಈ ಖಾತೆ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳು ಹಾಗೂ ಸಂದೇಹಗಳನ್ನು ಪರಿಹರಿಸಲು ನಾಳೆ ಅಂದರೆ ದಿನಾಂಕ: 09-01-2025 ರಂದು ಬೆ. 11:00 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರು...

ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ವಿದ್ಯುತ್‌  ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10 ರಿಂದ ಮಧ್ಯಾಹ್ನ3:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಪ್ರಾಮಾಣಿಕತೆ, ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ: ಸೈಯದ್ ಕಿರ್ಮಾನಿ

 ಬೆಂಗಳೂರು: ಕ್ರೀಡೆಯಷ್ಟೇ ಅಲ್ಲದೇ ಬದುಕಿನಲ್ಲಿಯೂ ಪ್ರಾಮಾಣಿಕತೆ ಮತ್ತು ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸದಾ ನಮ್ಮ ಹಿಂದೆ ಇರುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಹೇಳಿದ್ದಾರೆ.  ...

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...

ರೂ. 960 ಕೋಟಿ ರೂ ಹಗರಣ; ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಸೇರಿ ಹಲವು ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಇಡಿ ದಾಳಿ

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ)  ವ್ಯಾಪ್ತಿಯಲ್ಲಿ ಕೊಳವೆಬಾವಿ ಕೊರೆಸುವಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಇಂದು ಬಿಬಿಎಂಪಿಯ ಹಲವು ಅಧಿಕಾರಿಗಳ...

ಜಾರಕಿಹೊಳಿ ಔತಣಕೂಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

ದೆಹಲಿ ವಿಧಾನಸಭೆ ಚುನಾವಣೆ: ಗೃಹಲಕ್ಷ್ಮಿ ಮಾದರಿ ಗ್ಯಾರಂಟಿ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ...

ಅಪಘಾತ; ಸಹೋದರಿಯರ ದುರ್ಮರಣ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...

ಹೈಕಮಾಂಡ್‌ ನಿರ್ಧಾರವೇ ಅಂತಿಮ; ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಔತಣಕೂಟದ ಸಭೆಯಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕಿಯಿಸಿದ್ದಾರೆ. ಈ ಸಬೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆ,...

ಓಕಳಿಪುರಂ ಜಂಕ್ಷನ್‌ ನ ಎರಡು ಪಥಗಳು ಮುಂದಿನ ತಿಂಗಳು ಸಂಚಾರಕ್ಕೆ ಮುಕ್ತ

ಬೆಂಗಳೂರು:   ಕಳೆದ ಒಂದು ದಶಕದಿಂದ ಬೆಂಗಳೂರಿನ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿ ನಡೆಯುತ್ತಲೇ ಇದೆ. ಇದರಲ್ಲಿ ಈಗಾಗಲೇ  ಆರು ಪಥವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬಾಕಿ ಉಳಿದಿರುವ ಎರಡು...

Latest news

- Advertisement -spot_img