ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...
ಚೆನ್ನೈ: ನನ್ನನ್ನು ದೆಹಲಿಯ ತಿಹಾರ್ ಜೈಲಿಗೆ ಹಾಕಿದರೂ ನಾನು ಜಗ್ಗುವವನಲ್ಲ,ಬಗ್ಗುವವನೂ ಅಲ್ಲ. ನಮ್ಮ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ. ಬಿಜೆಪಿಯವರು ಕಪ್ಪು ಬಾವುಟ, ಕಪ್ಪು ಅಂಗಿ ಧರಿಸಿ ನನ್ನ ವಿರುದ್ದ ಹಾಗೂ ನಾವು...
ಚೆನ್ನೈ: ಈಗಿನ ಜನಸಂಖ್ಯೆಯನ್ನು ಆಧರಿಸಿ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ.
ಕ್ಷೇತ್ರ ಮರುವಿಂಗಡನೆಯು ಸಂಸತ್ ನಲ್ಲಿ...
ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಮಾಡುವುದು ರಾಜ್ಯಗಳನ್ನು ದುರ್ಬಲಗೊಳಿಸುವ ಯತ್ನವೇ ಆಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತೊಮ್ಮೆ ಆರೋಪಿಸಿದ್ದಾರೆ.ಈ ನಿಟ್ಟಿನಲ್ಲಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ)...
ಮಡಿಕೇರಿ: ಹನಿ ಟ್ರ್ಯಾಪ್ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...
ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು .ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್...
ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...
ಬೆಂಗಳೂರು: ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ’ಕ್ಕೆ ವಿಧಾನಸಭೆಯಲ್ಲಿಅಂಗೀಕಾರ ನೀಡಲಾಗಿದೆ....
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ವಿದ್ಯುತ್ ಬೆಲೆ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 36 ಪೈಸೆ...
ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಈ ಮೂರು ಸ್ಥಳಗಳನ್ನು ಅಂತಿಮಗೊಳಿಸಿ ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. 2025ರ ಮಾರ್ಚ್ 5...