ಬೆಂಗಳೂರು: ಬೆಂಗಳೂರು ಕರಗ ಏಪ್ರಿಲ್ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ...
ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಬಂದರೆ 2000 ರೂ. ಇರುವ ಗೃಹಲಕ್ಷ್ಮಿ ಹಣವನ್ನು 4,000 ರೂ.ಗೆ ಏರಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಕುಣಿಗಲ್...
ಬೆಂಗಳೂರು: ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ...
2024-25ನೇ ಹಣಕಾಸು ವರ್ಷದ ಬಾಕಿ ಆಸ್ತಿ ತೆರಿಗೆಗಳ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ. ಬಿಬಿಎಂಪಿ ವಿಶೇಷ ಅಯುಕ್ತ ಮನೀಷ್ ಮೌದ್ಗಿಲ್...
ಬೆಂಗಳೂರು: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರದೇಶ...
ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...
ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ವಿಭಜಿಸಿ ಏಳು ಪಾಲಿಕೆಗಳನ್ನಾಗಿ ರಚಿಸುವ ಹಾಗೂ ಗ್ರೇಟರ್ ಬೆಂಗಳೂರು ಸಮಿತಿ ರಚಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,...